25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕ ಮಹಾಸಭೆ

ಬೆಳ್ತಂಗಡಿ : ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕ ಮಹಾ ಸಭೆಯು ಫೆ. 24 ರಂದು ಸಂಘದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಸುಮತಿ ಪ್ರಮೋದ್, ಸಂಘದ ನಿರ್ದೇಶಕರುಗಳಾದ ವಿಶ್ವನಾಥ ಪೂಜಾರಿ ಗುಂಡೂರಿ, ಜಯ ಕುಮಾ‌ರ್ ನಡ, ನಾರಾಯಣ ಉಚ್ಚುರು, ರವೀಂದ್ರ ಬಿ. ಅಮೀನ್, ಗುರುರಾಜ್ ಗುರಿಪಳ್ಳ, ಚಂದ್ರಶೇಖ‌ರ್ ಇಂದಬೆಟ್ಟು, ಸಂತೋಷ್ ಕೆ. ಸಿ, ಸುನಿಲ್ ಕನ್ಯಾಡಿ, ರೂಪೇಶ್ ಕೆ. ಧರ್ಮಸ್ಥಳ, ಪ್ರಮೋದ್ ಕುಮಾರ್, ಕರುಣಾಕರ ಬೆಳ್ತಂಗಡಿ, ಉಷಾ ಕಿರಣ್, ವಿನೋದಿನಿ ರಾಮಪ್ಪ, ನಮಿತಾ ತೋಟತ್ತಾಡಿ, ರಾಜಶ್ರೀ ರಮನ್, ಕಮಲಾಕ್ಷ ಬೆಳ್ತಂಗಡಿ, ಹರಿದಾಸ್ ಕೇದೆ, ಗುಣಕರ ಅಗ್ನಡಿ ಉಪಸ್ಥಿತರಿದ್ದರು.

ಸಂಘದ ಮಾಜಿ ಅಧ್ಯಕ್ಷರು, ಮಾಜಿ ನಿರ್ದೇಶಕರು, ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಸಂಘದ ಅಭಿವೃದ್ಧಿ, ಕಾರ್ಯ ಚಟುವಟಿಕೆಗಳ ಬಗ್ಗೆ ಸಲಹೆ ಸೂಚನೆ ನೀಡಿದರು.

ಸಂಘದ ನಿರ್ದೇಶಕ ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ. ಕೆ. ಪ್ರಸಾದ್ ಸ್ವಾಗತಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ನಿತೀಶ್ ಹೆಚ್. ಕುಕ್ಕೇಡಿ ವರದಿ ವಾಚಿಸಿ , ಕೋಶಾಧಿಕಾರಿ ಪ್ರಶಾಂತ್ ಕುಮಾರ್ ಕೊಕ್ರಾಡಿ ಲೆಕ್ಕ ಪತ್ರ ಮಂಡಿಸಿದರು.ಜತೆ ಕಾರ್ಯದರ್ಶಿ ಸಂತೋಷ್ ಉಪ್ಪಾರು ವಂದಿಸಿದರು.

Related posts

ಬೆಳ್ತಂಗಡಿ ಫೆಡರೇಷನ್ ಆಫ್ ಕರ್ನಾಟಕ ಆಟೋ ಡ್ರೈವರ್ಸ್ ಯೂನಿಯನ್ ವತಿಯಿಂದ ಬಿ.ಜಿ ಆಟೋ ಡ್ರೈವರ್ಸ್ ಯೂನಿಯನ್ ಮಹಾಸಭೆ,

Suddi Udaya

ಸುಲ್ಕೇರಿಮೊಗ್ರು : ಗುರು ಪೂಜೆ ಮತ್ತು ದೀಕ್ಷಾ ಗ್ರಂಥಿದಾರಣೆ ಕಾರ್ಯಕ್ರಮ

Suddi Udaya

ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

Suddi Udaya

ಧರ್ಮಸ್ಥಳ ಸಾಧನಾ ಸಭಾಭವನದಲ್ಲಿ ಶೇ 50 ರಿಯಾಯಿತಿ ದರದಲ್ಲಿ ಬಟ್ಟೆಗಳ ಬೃಹತ್ ಮಾರಾಟ ಮೇಳ

Suddi Udaya

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆ : ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮರೋಡಿ: ಹಾರೋದ್ದು ನಿವಾಸಿ ಗೀತಾ ನಿಧನ

Suddi Udaya
error: Content is protected !!