September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಕ್ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್

ಬೆಳ್ತಂಗಡಿ: ಬೈಕ್ ಅಪಘಾತದಿಂದ ಗಾಯಗೊಂಡ ಕಳೆಂಜ ಗ್ರಾಮದ ಪಂಚಮಿಪಾದೆ ನಿವಾಸಿ ಶಶಿಧರ ಹಾಗೂ ಕಳೆಂಜ ಗ್ರಾಮ ಮಡ್ಯಾದ ಗುಡ್ಡೆ ನಿವಾಸಿ ಗೋಪಾಲಕೃಷ್ಣ ಅವರನ್ನ ಬೆನಕ ಹಾಸ್ಪಿಟಲ್ ನಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ಭೇಟಿ ಮಾಡಿ ಕುಟುಂಬದವರಿಗೆ ಧೈರ್ಯ ತುಂಬಿದರು ಹಾಗೂ ಆರ್ಥಿಕವಾಗಿ ಸಹಾಯ ಮಾಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರುಗಳಾದ ಶರತ್ ಕಳೆಂಜ, ಶ್ರೀಧರ್ ಕಳೆಂಜ, ವಿಜಯಲಕ್ಷ್ಮಿ ಎನ್.ಡಿ, ಶೋಭಾ ನಾರಾಯಣ ಗೌಡ, ಕಾವ್ಯ ಗಣೇಶ್ ನಿಡ್ಲೆ ಉಪಸ್ಥಿತರಿದ್ದರು.

Related posts

ಭಗೀನಿಯರ ಸುವರ್ಣ ಸಂಭ್ರಮ: ಧರ್ಮಾಧ್ಯಕ್ಷರಿಂದ ಗೌರವ ಮತ್ತು ಅಭಿನಂದನೆ

Suddi Udaya

ಲಾಯಿಲ: ಪಡ್ಲಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ: ಅಧ್ಯಕ್ಷರಾಗಿ ಹರ್ಷಿತ್ ನಿನ್ನಿಕಲ್ಲು, ಕಾರ್ಯದರ್ಶಿ ವಿನಯ್, ಕೋಶಾಧಿಕಾರಿ ಹರೀಶ್ ಎಲ್.ಆಯ್ಕೆ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ವಿಜ್ಞಾಪನಾ ಪತ್ರ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯ ಪ್ರಥಮ

Suddi Udaya

ಮುಂಡಾಜೆ: ವಿದ್ಯುತ್ ಲೈನ್ ಮೇಲೆ ಬಿದ್ದ ಮರ: ಗುಡ್ಡಕ್ಕೆ ಬೆಂಕಿ

Suddi Udaya

ನಾವೂರು ದುರ್ಗಾ ಮೇಲೋಡಿಸ್ 100ನೇ ಸಂಚಿಕೆಯ ಆಮಂತ್ರಣ ಪತ್ರಿಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya
error: Content is protected !!