32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ವಾರ್ಷಿಕ ಲೆಕ್ಕ ಪತ್ರ ಹಾಗೂ ಪದಾಧಿಕಾರಿಗಳ ಆಯ್ಕೆ

ಗೇರುಕಟ್ಟೆ: ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ಹಾಗೂ ವಾರ್ಷಿಕ ಲೆಕ್ಕಪತ್ರ ಮಂಡನೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ ಫೆ.22 ರಂದು ಭಜನಾ ಮಂಡಳಿ ವಠಾರದಲ್ಲಿ ನಡೆಯಿತು. ಭಜನಾ ಮಂಡಳಿ ಅಧ್ಯಕ್ಷ ದಿನೇಶ್ ಗೌಡ ಕೆ., ಅಧ್ಯಕ್ಷತೆ ವಹಿಸಿದ್ದರು.


ಕೋಶಾಧಿಕಾರಿ ದಿಕ್ಷೀತ್ ಗೌಡ ಹೆಚ್. ವಾರ್ಷಿಕ ಲೆಕ್ಕ ಮಂಡಿಸಿದರು.
ನೂತನ ಅಧ್ಯಕ್ಷರಾಗಿ ಯಶೋಧರ ಗೌಡ ಹೆಚ್., ಉಪಾಧ್ಯಕ್ಷರಾಗಿ ರಕ್ಷಿತ್ ಗೌಡ ಬಿ., ಕಾರ್ಯದರ್ಶಿ ಯೋಗೀಶ್ ಗೌಡ,
ಜೊತೆ ಕಾರ್ಯದರ್ಶಿ ದೀಕ್ಷಿತ್ ಗೌಡ ಹೆಚ್.,ಕೋಶಾಧಿಕಾರಿ ಹರಿಪ್ರಸಾದ್,ಜೊತೆ ಕೋಶಾಧಿಕಾರಿ ದಿನೇಶ್ ಗೌಡ ಕೆ., ಸಂಚಾಲಕರಾಗಿ ಸುಂದರ ಪೂಜಾರಿ, ಕುಶಾಲಪ್ಪ ಗೌಡ ಪಿ.,ಸುರೇಶ್ ಗೌಡ ಕೆ., ವಿನೋದ್ ಗೌಡ ಹೆಚ್.,
ಅರ್ಚಕರಾಗಿ ಜಗದೀಶ ಗೌಡ ಹೆಚ್., ಜೊತೆ ಅರ್ಚಕ ಪ್ರಸನ್ನ, ಗೌರವಾಧ್ಯಕ್ಷರಾಗಿ ಲೋಹಿತಾಶ್ವ ಗೌಡ ಕೆ.,ಗೌರವ ಸಲಹೆಗಾರರಾಗಿ ಡಾಕಯ್ಯ ಗೌಡ ಹೆಚ್.,ಚೆನ್ನಪ್ಪ ಗೌಡ, ಆನಂದ ಗೌಡ ಕೆ., ಕೆ.ಎನ್.ಗೌಡ.ಕಲಾಯಿತೊಟ್ಟು ಹಾಗೂ ಸದಸ್ಯರ, ಅವಿರೋಧ ಆಯ್ಕೆ ನಡೆಯಿತು. ಮಕ್ಕಳ ಭಜನಾ ಸದಸ್ಯರು ಉಪಸ್ಥಿತರಿದ್ದರು.
ರಕ್ಷಿತ್ ಸ್ವಾಗತಿಸಿ, ವಂದಿಸಿದರು.

Related posts

ಉಜಿರೆ ಶ್ರೀ. ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ. ನಾರಾಯಣ ಪ್ರಭು ರವರಿಗೆ ಶ್ರದ್ಧಾಂಜಲಿ

Suddi Udaya

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya

ನಾಳ: ದ್ವಿಚಕ್ರ ವಾಹನ ಅಪಘಾತ: ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಹುಣ್ಸೆಕಟ್ಟೆ : ಆಟೋ ಚಾಲಕ ಪಿ.ಹರೀಶ್ಚಂದ್ರ ನಿಧನ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟು ಮುಳುಗಡೆ- ದೇವಸ್ಥಾನದ ಒಳಗೆ ನುಗ್ಗಿದ ನೀರು

Suddi Udaya
error: Content is protected !!