September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಮಾನಸಿಕ ಅಸ್ವಸ್ಥನನ್ನು ಸಿಯೋನ್ ಆಶ್ರಮಕ್ಕೆ ಸೇರಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಬೆಳ್ತಂಗಡಿಯ ಮಾನಸಿಕ ಅಸ್ವಸ್ಥ ಪ್ರದೀಪ್ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಅಶ್ರಮಕ್ಕೆ ಸೇರಿಸಿದ್ದಾರೆ.

ಬೆಳ್ತಂಗಡಿ ಬಸ್ ನಿಲ್ದಾಣ ಸೇರಿದಂತೆ ಗುರುವಾಯನಕೆರೆ ಸುತ್ತಮುತ್ತಲಿನಲ್ಲಿ ಬೆತ್ತಲೆಯಾಗಿ ತಿರುಗಾಡುತ್ತಿದ್ದ ಪ್ರದೀಪ್ ಎಂಬಾತ ಕಳೆದ ಕೆಲ ದಿನಗಳಿಂದ ನೆರಿಯ ಸಿಯೋನ್ ಆಶ್ರಮದಿಂದ ಪರಾರಿಯಾಗಿ ಸುತ್ತಾಡುತ್ತ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಮೇರೆಗೆ ಫೆ.23 ರಂದು ಬೆಳ್ತಂಗಡಿ ಪೊಲೀಸರು ಆತನನ್ನು ಪತ್ತೆ ಹಚ್ಚಿ ಆಂಬುಲೆನ್ಸ್ ನಲ್ಲಿ ನೆರಿಯ ಸಿಯೋನ್ ಅಶ್ರಮಕ್ಕೆ ಮತ್ತೆ ಸೇರಿಸಿದ್ದಾರೆ.

Related posts

ವೇಣೂರು ಎಸ್.ಡಿ.ಎಂ. ಐಟಿಐ ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಆಟೋ ಚಾಲಕನಿಗೆ ಅಪರಿಚಿತ ತಂಡದಿಂದ ಹಲ್ಲೆ: ಠಾಣೆಗೆ ದೂರು

Suddi Udaya

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ; ಮೊದಲ ಸ್ಥಳದಲ್ಲಿ ಸಿಗದ ಅವಶೇಷಗಳು; ಮುಂದೆ ಜೆಸಿಬಿಯಿಂದ ಕಾರ್ಯಾಚರಣೆ -ಅನುಚೇತ್ ಹೇಳಿಕೆ

Suddi Udaya

ಕಕ್ಕಿಂಜೆ: ಅಣಿಯೂರು ಸ.ಉ.ಹಿ. ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘ-ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡ ವತಿಯಿಂದ ಟೇಬಲ್ ಹಾಗೂ ಹಣ್ಣಿನ ಗಿಡ ವಿತರಣೆ

Suddi Udaya

ಧರ್ಮಸ್ಥಳ: ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣ

Suddi Udaya
error: Content is protected !!