23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ “ನಮ್ಮೂರ ದೇವರು” ಭಕ್ತಿಗೀತೆ ಲೋಕಾರ್ಪಣೆ

ಉಜಿರೆ: ಸ್ವರಲಹರಿಯಲ್ಲಿ  ಮೂಡಿಬಂದ  ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವರ ಬ್ರಹ್ಮಕಲಶೋತ್ಸವದ ಪ್ರಯುಕ್ತ ದಿನೇಶ್ ಕೋಟ್ಯಾನ್ ತಮ್ಮ ಭಕ್ತಿಯ ಪರಾಕಾಷ್ಠೆಯ ಮೂಲಕ ಮೂಡಿಬಂದಿರುವ ಶ್ರೀ ಜನಾರ್ದನ ಸ್ವಾಮಿಯ ಮಹಿಮೆಯನ್ನು ಸಾರುವ ಹೊಚ್ಚ ಹೊಸ “ನಮ್ಮೂರ ದೇವರು” ಭಕ್ತಿಗೀತೆ ಫೆ.23 ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್‌ ಕೃಷ್ಣ ಪಡ್ವೆಟ್ನಾಯರವರು ಗೀತೆಯನ್ನು ಅಧಿಕೃತವಾಗಿ ಲೋಕಾರ್ಪಣೆಗೊಳಿಸಿ, ಶುಭ ಹಾರೈಸಿದರು..

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರತಾಪ್‌ ಸಿಂಹ ನಾಯಕ್‌, ಗೋಪುರ ನಿರ್ಮಾಣ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾದ ಕೆ. ಮೋಹನ್‌ ಕುಮಾರ್‌, ಭಕ್ತಿಗೀತೆ ರಚಿಸಿರುವ ದಿನೇಶ್‌ ಕೋಟ್ಯಾನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related posts

ಎನ್ನೆಸ್ಸೆ ಸ್: ಉಜಿರೆ ಶ್ರೀ ಧ. ಮಂ.ಪ.ಪೂ. ಕಾಲೇಜಿನ ಸುದರ್ಶನ್ ನಾಯಕ್ ಗೆ ಉತ್ತಮ ಪರ್ಫಾರ್ಮರ್ ಪ್ರಶಸ್ತಿ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್ ರವರಿಂದ ಬೆಳ್ತಂಗಡಿ ಶ್ರೀ ಧ.ಆಂ.ಮಾ. ಶಾಲೆಯ ಜಿಲ್ಲಾ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿ ಸ್ಕೌಟ್ ಗೈಡ್ಸ್ ಗಳಿಗೆ ಅಭಿನಂದನೆ

Suddi Udaya

ರಾಜ್ಯಾದಾದ್ಯಂತ ಬಾಂಬೆ ಮಿಠಾಯಿ ನಿಷೇಧ: ಆರೋಗ್ಯ ಸಚಿವರಿಂದ ಅಧಿಕೃತ ಆದೇಶ – ಇನ್ಮುಂದೆ ಮಾರಾಟ ಮಾಡಿದ್ರೆ ದಂಡ, ಜೈಲು ಶಿಕ್ಷೆ

Suddi Udaya

ಬೆನಕ ಆಸ್ಪತ್ರೆಯಲ್ಲಿ ನೂತನ ಆವಿಷ್ಕಾರದ ಕ್ಷ-ಕಿರಣ ಯಂತ್ರ ಉದ್ಘಾಟನೆ

Suddi Udaya

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನದ ಅರ್ಜಿ ಕಾಲಾವಕಾಶ ವಿಸ್ತರಣೆ

Suddi Udaya
error: Content is protected !!