September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಸರಸ್ವತಿ ಎ., ಉಪಾಧ್ಯಕ್ಷರಾಗಿ ಸಜಿತ

ನೆರಿಯ: ಫೆ.22ರಂದು ನಿಗದಿಯಾಗಿದ್ದ ಸಾಮಾನ್ಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮಹಿಳಾ ಮೀಸಲು ಸ್ಥಾನಕ್ಕೆ ಮೀಸಲಾಗಿದ್ದ ಸ್ಥಾನದಿಂದ ನೆರಿಯ ಹಾಲು ಉತ್ಪಾದಕರ ಸಹಕಾರಿ ಸಂಘ ಆಡಳಿತ ಮಂಡಳಿಗೆ ಮುಂದಿನ ಐದು ವರ್ಷ ಅವಧಿಯ ನಿರ್ದೇಶಕರ ಸ್ಥಾನದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆ ನಡೆದಿದೆ.

ತಾರನಾಥ ಎಂ, ಬಾಲಕೃಷ್ಣ ಗೌಡ, ವಿಮಲಾ, ಲೀಲಾಧರ ಎ.ಎಸ್, ಶೋಭಾ ಪಿ.ಎಸ್ ಮನೋರಮಾ ಹಾಗೂ ಸೇವಾ ಭಾರತಿಯಿಂದ ಸರಸ್ವತಿ ಎ, ಸಜಿತ ಲೋಕೇಶ್ ಎ.ಸಿ ನಾಗೇಶ್ ಲೋಕೇಶ್ ಕೆ ಸಂಧ್ಯಾ ಸುಂದರ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಸೇವಾ ಭಾರತೀಯ ಬೆಂಬಲಿತ ಅಭ್ಯರ್ಥಿಯಾದ ಸರಸ್ವತಿ ಎ ಅಧ್ಯಕ್ಷರಾಗಿ ಸಜಿತಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಚುನಾವಣೆಯಲ್ಲಿ ರಿಟನಿಂಗ್ ಅಧಿಕಾರಿಯಾಗಿ ಪ್ರತಿಮಾ, ಹಾಲು ಉತ್ಪಾದಕ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಬಿಎಂ ಶರೀಫ್ ಸಿಬ್ಬಂದಿಗಳು ಸಹಕರಿಸಿದರು. ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ಉಜಿರೆ ಶಕ್ತಿ ಕೇಂದ್ರದ ಅಧ್ಯಕ್ಷರಾದ ಯಶವಂತ ಗೌಡ, ನೆರಿಯ ಶಕ್ತಿ ಕೇಂದ್ರದ ಅಧ್ಯಕ್ಷರಾದ ವಿಶ್ವನಾಥ್ ಗೌಡ ಮಾಜಿ ಗ್ರಾಮ ಪಂಚಾಯತ್ ಸದಸ್ಯ ಸಚಿನ್ ಕೆಎಸ್ ರಾಮಕೃಷ್ಣ ಗೌಡ ಸಂಜೀವ ಗೌಡ ಉಪಸ್ಥಿತರಿದ್ದರು.

Related posts

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

Suddi Udaya

ಗುರಿಪಳ್ಳ: ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಿವೃತ್ತ ನೌಕರರ ಸಂಘದ ರಜತ ಮಹೋತ್ಸವ ಸ್ಮರಣಸಂಚಿಕೆ “ಪ್ರಬುದ್ಧ” ಡಾ| ಡಿ. ಹೆಗ್ಗಡೆಯವರಿಗೆ ಅರ್ಪಣೆ

Suddi Udaya

ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಖರ್ಚಿನ ಬಿಲ್‌ಗಳಲ್ಲಿ ಅವ್ಯವಹಾರ: ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ಹೋರಾಟಗಾರ ಮಂಜುನಾಥ್ ಸಾಲ್ಯಾನ್ ಆರೋಪ

Suddi Udaya

ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ದಿ| ಉದಯಕುಮಾರ್ ಸ್ಮರಣಾರ್ಥ “ಸೂರ್ಯೋದಯ” ಕೃತಿ ಬಿಡುಗಡೆ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಎನ್.ಎಸ್.ಎಸ್ ಸ್ವಯಂ ಸೇವಕರ ಭೇಟಿ

Suddi Udaya
error: Content is protected !!