32.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಭಿನಂದನೆಗ್ರಾಮಾಂತರ ಸುದ್ದಿಬೆಳ್ತಂಗಡಿ

ಸಹಕಾರಿ ಕ್ಷೇತ್ರದ ಧುರೀಣರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್‌ನ ಹಾರ್ದಿಕ ಶುಭಾಶಯ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ರಾಜೇಂದ್ರ ಕುಮಾರ್ ಅವರ 77ನೇ ಜನ್ಮದಿನಾಚರಣೆ ಅಂಗವಾಗಿ ಮಂಗಳೂರಿನ ಡಿಸಿಸಿ ಬ್ಯಾಂಕ್ ಮುಖ್ಯ ಕಚೇರಿಯಲ್ಲಿ ಆತ್ಮೀಯ ಸಮಾರಂಭ ಜರುಗಿತು.

ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಅಪಾರ ಸೇವೆ ಸಲ್ಲಿಸಿರುವ ಡಾ. ರಾಜೇಂದ್ರ ಕುಮಾರ್ ಅವರ ದೂರದೃಷ್ಟಿಯ ನಾಯಕತ್ವವನ್ನು ಈ ಸಂದರ್ಭದಲ್ಲಿ ಗಣ್ಯರು ಕೊಂಡಾಡಿದರು. ಬ್ಯಾಂಕಿನ ಪ್ರಗತಿ, ಸದಸ್ಯರ ವಿಶ್ವಾಸ ಹಾಗೂ ಗ್ರಾಮೀಣ ಆರ್ಥಿಕ ಬಲವರ್ಧನೆಗೆ ಅವರ ಮಾರ್ಗದರ್ಶನ ಮಹತ್ವದ ಪಾತ್ರ ವಹಿಸಿದೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಸಿಎ ಬ್ಯಾಂಕಿನ ನಿರ್ದೇಶಕ ಶ್ರೀನಾಥ್ ಕೆ.ಎಂ ಹಾಗೂ ಬೆಳ್ತಂಗಡಿ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸಾದ್ ಜೈನ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಹಾರ್ದಿಕ ಶುಭಾಶಯಗಳನ್ನು ಅರ್ಪಿಸಿದರು. ಅವರ ಸೇವೆ ಇನ್ನೂ ದೀರ್ಘ ಕಾಲ ಮುಂದುವರಿದು ಸಹಕಾರಿ ಕ್ಷೇತ್ರ ಮತ್ತಷ್ಟು ಉತ್ತುಂಗಕ್ಕೇರಲಿ ಎಂದು ಹಾರೈಸಿದರು.

Related posts

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ 12ನೇ ವರ್ಷದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆಯ ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ ಜಂಕ್ಷನ್ ಹದಗೆಟ್ಟ ರಸ್ತೆ: ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯ ಬಾಳೆ ಗಿಡ ನೆಟ್ಟು ಎಚ್ಚರಿಕೆ

Suddi Udaya

ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಗೌರವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ರವರಿಂದ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಡಿ.6-8 ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದ ನೂತನ ರಾಜಗೋಪುರ, ಶ್ರೀ ದುರ್ಗಾಗಣೇಶ ಸಭಾಭವನ ಲೋಕಾರ್ಪಣೆ

Suddi Udaya

ಕರಾಟೆ ಚಾಂಪಿಯನ್‌ಶಿಪ್: ಹಿಮಾನ್ಸ್ ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!