September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಸೋಣಂದೂರು ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಸೋಣಂದೂರು ಶಾಲೆಗೆ ಲ್ಯಾಪ್‌ಟಾಪ್ ಕೊಡುಗೆ

ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣಂದೂರು ಪಣಕಜೆ ಇದರ ವತಿಯಿಂದ ಸೋಣಂದೂರು ಶಾಲೆಯ ಅಭಿವೃದ್ಧಿಯ ಸಲುವಾಗಿ ೬ನೇ ವರ್ಷದ ಕಬಡ್ಡಿ ಪಂದ್ಯಾಟವನ್ನು ಯಶಸ್ವಿಯಾಗಿ ಆಯೋಜನೆಗೊಳಿಸಿ ಅದರಿಂದ ಉಳಿಕೆಯಾದ ಹಣದಲ್ಲಿ ಸೋಣಂದೂರು ಶಾಲೆಗೆ ರೂ.೩೫,೦೦೦ ಮೊತ್ತದ ಲ್ಯಾಪ್‌ಟಾಪ್ ಕೊಡುಗೆಯಾಗಿ ಶಾಲೆಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಇದರ ಅಧ್ಯಕ್ಷರು, ಪದಾಧಿಕಾರಿಗಳು. ಸದಸ್ಯರು, ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು, ಶಾಲಾ ಅಧ್ಯಾಪಕ ವೃಂದ ಮತ್ತು ಮಕ್ಕಳು ಉಪಸ್ಥಿತರಿದ್ದರು.

Related posts

ಕ್ರೀಡಾಕೂಟ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ದ್ವೀತಿಯ ಪಿಯುಸಿ ಫಲಿತಾಂಶ: ವೇಣೂರು ಕುಂಭ ಶ್ರೀ ವಿದ್ಯಾ ಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ- ಪೆರಿಯಶಾಂತಿ ಸ್ಪರ್ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಡಾ. ಡಿ ವೀರೇಂದ್ರ ಹೆಗ್ಗಡೆ ಯವರಿಂದ ಶಿಲಾನ್ಯಾಸ

Suddi Udaya

ಲಾಯಿಲ: ಸ್ವ ಉದ್ಯೋಗ ಆಧಾರಿತ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಶುಚಿ ವಿತರಣೆ

Suddi Udaya

ಎಸ್ಐಆರ್ ಬಗ್ಗೆ ಮತದಾರರಿಗೆ ಇನ್ನಷ್ಟು ಮಾಹಿತಿ ನೀಡಲು ಶನಿವಾರ, ಭಾನುವಾರ ವಿಶೇಷ ಅಭಿಯಾನ : ವಿ.ಅನ್ಬುಕುಮಾ‌ರ್

Suddi Udaya
error: Content is protected !!