24.6 C
ಪುತ್ತೂರು, ಬೆಳ್ತಂಗಡಿ
March 6, 2026
ಪ್ರಮುಖ ಸುದ್ದಿಸಮಸ್ಯೆ

ಬೆಳ್ತಂಗಡಿ: ನಾಳೆ (ಫೆ.26) ವಿದ್ಯುತ್ ನಿಲುಗಡೆ

ಬೆಳ್ತಂಗಡಿ: ಮೆಸ್ಕಾಂ ಉಜಿರೆ ಉಪವಿಭಾಗ ವ್ಯಾಪ್ತಿಯಲ್ಲಿ ಫೆ.26.ರಂದು ಬೆಳ್ತಂಗಡಿ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಿAದ ಧರ್ಮಸ್ಥಳ 33/11 ಕೆವಿ ವಿದ್ಯುತ್ ಉಪಕೇಂದ್ರಕ್ಕೆ ವಿದ್ಯುತ್ ಸರಬರಾಜು ಆಗುತ್ತಿರುವ 33ಕೆವಿ ಧರ್ಮಸ್ಥಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಈ ಕೆಳಗೆ ನಮೂದಿಸಿದ 11ಕೆವಿ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ.

ಧರ್ಮಸ್ಥಳ ಟೆಂಪಲ್, ಕನ್ಯಾಡಿ, ಪುದುವೆಟ್ಟು,ನಿಡ್ಲೆ,ಪಟ್ರಮೆ ಹಾಗೂ ಅರಸಿನಮಕ್ಕಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು ಗ್ರಾಹಕರು ಸಹಕರಿಸುವಂತೆ ಪ್ರಕಟಣೆ ತಿಳಿಸಿದೆ.

Related posts

ಬೆಳ್ತಂಗಡಿ ತಾಲೂಕಿನ 70 ಸಾವಿರ ಅಕ್ರಮ ಸಕ್ರಮ ಭೂ ಮಂಜೂರಾತಿ ಅರ್ಜಿದಾರರ ಬದುಕು ಬೀದಿಗೆ: 94ಸಿ ಮನೆ ನಿವೇಶನ ಅರ್ಜಿ ತಾಲೂಕು ಕಛೇರಿಯಲ್ಲಿ ನಾಪತ್ತೆ: ಜೂ.17 ರಿಂದ ಕಂದಾಯ ಸಚಿವ ಕೃಷ್ಣ ಬೈರೆ ಗೌಡರಿಗೆ ಪತ್ರ ಚಳುವಳಿ: ಜೂನ್ 26 ರಂದು ಕೃಷಿಕರಿಂದ ಹಕ್ಕೊತ್ತಾಯ ಸಭೆ

Suddi Udaya

ಮೊಗ್ರು : ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಗಣೇಶ ಚತುರ್ಥಿ ದಿನದಂದು ಸೇವಾ ರಶೀದಿಗಳಿಂದ ಒಟ್ಟು ರೂ. 16,62,947 ಹಣ ಸಂಗ್ರಹ : 8000 ಭಕ್ತರಿಂದ ಅನ್ನ ಪ್ರಸಾದ ಸ್ವೀಕಾರ

Suddi Udaya

ಕಾಪಿನಡ್ಕ: ರಾಜ್ಯ ಹೆದ್ದಾರಿಯ ಪಕ್ಕದ ಗುಡ್ಡಕ್ಕೆ ಬೆಂಕಿ: ಅಗ್ನಿಶಾಮಕ ಹಾಗೂ ಊರವರಿಂದ ಬೆಂಕಿ ನಂದಿಸುವ ಕಾರ್ಯ

Suddi Udaya

ಕಳೆಂಜ: ವಳಗುಡ್ಡೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಧರ್ಮಸ್ಥಳದ ಆಕರ್ಷ್‌ ರಾಜ್ಯಕ್ಕೆ ಐದನೇ ಸ್ಥಾನ

Suddi Udaya
error: Content is protected !!