September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಬೆಳ್ತಂಗಡಿ: ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಶುಭಾರಂಭ

ಬೆಳ್ತಂಗಡಿ ಮುಖ್ಯರಸ್ತೆ ಎಸ್.ಬಿ.ಐ ಬ್ಯಾಂಕ್ ಹತ್ತಿರ ನೂತನವಾಗಿ ಪ್ರಾರಂಭಿಸಿದ ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಇದರ ಶುಭಾರಂಭವು ಫೆ 25ರಂದು ನಡೆಯಿತು.

ನೂತನ ಬೇಕರಿಯನ್ನು ಸಂಸ್ಥೆಯ ಮಾಲಕರಾದ ವಿಕಾಸ್ ಅವರ ಮಾತೃಶ್ರೀ ಜಯಲಕ್ಷ್ಮೀ ಅವರು ದೀಪ ಪ್ರಜ್ವಲಿಸುವ ಮೂಲಕ ನೆರವೇರಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಬಿಲ್ಡಿಂಗ್ ಮಾಲಕರಾದ ಯಶವಂತ್ ಪಟವರ್ಧನ್,ಕೃಷಿಕರಾದ ಶಂಕರ್ ಹೆಬ್ಬಾರ್ ಕಾಜಿಮುಗೇರು,ಸುಬ್ರಹ್ಮಣ್ಯ ನಾವಡ ಕರಂಬಾರು,ಸೂರ್ಯಕಾರಂತ್ ಅಂಡಿಂಜೆ ಹಾಗೂ ಮೊದಲಾದವರು ಉಪಸ್ಥಿತರಿದ್ದು ನೂತನ ಬೇಕರಿ ಉದ್ಯಮಕ್ಕೆ ಶುಭಕೋರಿದರು.

ನಮ್ಮಲ್ಲಿ ಬೇಕರಿ ಐಟಂಗಳು,ಡ್ರೈ ಪ್ರೂಟ್ಸ್, ಜ್ಯೂಸ್,ಐಸ್ ಕ್ರೀಮ್ ಹಾಗೂ ಸಮಾರಂಭಗಳಿಗೆ ಬೇಕಾದ ಎಲ್ಲಾ ತರಹದ ಸ್ವೀಟ್ ಗಳು ಲಭ್ಯವಿದೆ ಎಂದು ಲಕ್ಷ್ಮೀ ಸ್ವೀಟ್ ಮತ್ತು ಕಾಂಡಿಮೆಂಟ್ಸ್ ಮಾಲಕ ವಿಕಾಸ್ ತಿಳಿಸಿದರು‌

Related posts

ನಿಡ್ಲೆ: ಮುಳಂಪಾಯ ಲಕ್ಷ್ಮಿ ದೇವಧರ್ ನಿಧನ

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಹರೀಶ್ ಪೂಂಜ ನೇತೃತ್ವದಲ್ಲಿ ವರ್ತಕರ ಸಂಘದ ಬೇಡಿಕೆಯ ಮೇರೆಗೆ ಹೆದ್ದಾರಿಯ ಅಧಿಕಾರಿಗಳ, ಜನಸಂಪರ್ಕ ಕಾರ್ಯಕ್ರಮ

Suddi Udaya

ಬೆಳಾಲು ಗ್ರಾ. ಪಂ. ಅಧ್ಯಕ್ಷರಾಗಿ ವಿದ್ಯಾಶ್ರೀನಿವಾಸ ಹಾಗೂ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ

Suddi Udaya

ಕಳಿಯ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿಯ ಜಾಗವನ್ನು ಸ್ಥಳೀಯರೊಬ್ಬರು ಅತಿಕ್ರಮಿಸಿದ ಪ್ರಕರಣ: ಸಾರ್ವಜನಿಕರು ಮತ್ತು ಅಂಗನವಾಡಿ ಬಾಲ ವಿಕಾಸ ಸಮಿತಿ ವತಿಯಿಂದ ಆಕ್ಷೇಪ: ತಹಶೀಲ್ದಾರರಿಗೆ ಹಾಗೂ ಪೋಲಿಸ್ ಠಾಣೆಗೆ ದೂರು

Suddi Udaya

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಪಟ್ರಮೆ ಶಕ್ತಿಕೇಂದ್ರದ ಬಿಜೆಪಿ ಕಾರ್ಯಕರ್ತರಿಂದ ಮತ ಪ್ರಚಾರ

Suddi Udaya
error: Content is protected !!