24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಹೊಸಂಗಡಿ: ಗಣೇಶ್ ಪೂಜಾರಿ ಕಾರಾಜೆ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಶುಭಾರಂಭ

ಹೊಸಂಗಡಿ: ಶಿವಗಿರಿ ಕಾಂಪ್ಲೆಕ್ಸ್‌ನಲ್ಲಿ ಗಣೇಶ್ ಪೂಜಾರಿ ಕಾರಾಜೆ ಇವರ ಮಾಲೀಕತ್ವದ ಶ್ರೀ ದುರ್ಗಾ ಅಲ್ಯುಮಿನಿಯಂ ಫ್ಯಾಬ್ರಿಕೇಷನ್ ಫೆ.25ರಂದು ಶುಭಾರಂಭಗೊಂಡಿತು.

ಮಾಲಕರ ಹೆತ್ತವರಾದ ಗುಲಾಬಿ ಹಾಗೂ ಕೃಷ್ಣಪ್ಪ ಪೂಜಾರಿ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ವೇಣೂರು ಬಿಲ್ಲವ ಸಂಘದ ಅಧ್ಯಕ್ಷ ಹರೀಶ್ ಪೊಕ್ಕಿ, ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಕೋಟ್ಯಾನ್, ಗ್ರಾಮ ಪಂಚಾಯತ್ ಮಾಜಿ ಸದಸ್ಯ ರಾಜೇಶ್ ಪೂಜಾರಿ, ಬೆಳ್ತಂಗಡಿ ಬಿಲ್ಲವ ಸಂಘದ ನಿರ್ದೇಶಕ ವಿಶ್ವನಾಥ ಪೂಜಾರಿ, ಕಟ್ಟಡದ ಮಾಲಕರಾದ ಮುಕುಂದ ಪೂಜಾರಿ ಇವರುಗಳು ದೀಪ ಬೆಳಗಿಸಿ, ಉದ್ಘಾಟಿಸಿದರು.

ಸತೀಶ್ ಎನ್.ಪಿ, ಮೂಡುಕೋಡಿ, ಸಂದೇಶ್ ಎನ್.ಪಿ, ಮನ್ವಿತ್ ಭಂಡಾರಿ ಹಾಗೂ ಅನೇಕ ಹಿತೈಷಿಗಳು ಉಪಸ್ಥಿತರಿದ್ದರು. ಬಂದಂತ ಅತಿಥಿಗಳನ್ನು ಸಂಸ್ಥೆಯ ಮಾಲಕ ಗಣೇಶ್ ಪೂಜಾರಿ ಕಾರಜೆ ಮತ್ತು ಮನೆಯವರು ಸತ್ಕರಿಸಿದರು.

Related posts

ಅ.3-12 : ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ ನವರಾತ್ರಿ ವಿಶೇಷ ಪೂಜೆ

Suddi Udaya

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಮಕ್ಕಳಿಗೆ ಹಿಂದೂ ಸಂಸ್ಕಾರ ಶಿಬಿರದ ಸಮಾರೋಪ ಸಮಾರಂಭ

Suddi Udaya

ಎ.22: ಸಾವ್ಯದಲ್ಲಿ 12 ನೇ ವರ್ಷದ ಸಾಮೂಹಿಕ ಶ್ರೀ ಶನಿಪೂಜೆ

Suddi Udaya

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲೆ ಹಲ್ಲೆ ಮಾಡಿರುವ ಪೊಲೀಸರನ್ನು ಬಂಧಿಸುವಂತೆ ಒತ್ತಾಯಿಸಿ ಬೆಳ್ತಂಗಡಿ ನ್ಯಾಯಾಲಯದ ಸಂಕೀರ್ಣದಲ್ಲಿ ಪ್ರತಿಭಟನೆ

Suddi Udaya

ಕುಂಟಿನಿ ಮದ್ರಸದಲ್ಲಿ 79 ನೇ ಸ್ವಾತಂತ್ರ್ಯ ಸಂಭ್ರಮ ಆಚರಣೆ

Suddi Udaya
error: Content is protected !!