September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಅಡೈ ಶಿವಶಕ್ತಿ ಭಜನಾ ಮಂದಿರದ ಪುನರ್ ನಿರ್ಮಾಣ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜಾ ರವರಿಂದ ರೂ.50 ಸಾವಿರ ಸಹಾಯಧನ ವಿತರಣೆ

ಕೊಕ್ಕಡ : ಇಲ್ಲಿಯ ಅಡೈ ಶಿವಶಕ್ತಿ ಭಜನಾ ಮಂದಿರ ಇದರ ಪುನರ್ ನಿರ್ಮಾಣ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜಾ ರವರಿಂದ ರೂ.50ಸಾವಿರ ಸಹಾಯಧನ ವಿತರಣೆ ಮಾಡಲಾಯಿತು.

ಬಿಜೆಪಿ 236 ನೇ ಬೂತ್ ಅಧ್ಯಕ್ಷರಾದ ಕಿರಣ್ ಬಾಳ್ತಿಮಾರ್ ಹಾಗೂ ಕುಶಾಲಪ್ಪ ಗೌಡ ಪೂವಾಜೆ, ಭಜನಾ ಸಮಿತಿ ಅಧ್ಯಕ್ಷ, ಪದಾಧಿಕಾರಿಗಳಿಗೆ ಸಹಾಯಧನ ಹಸ್ತಾಂತರಿಸಿದರು.


ಕಾರ್ಯಕ್ರಮದಲ್ಲಿ ಬಿಜೆಪಿ ಧರ್ಮಸ್ಥಳ ಮಹಾಶಕ್ತಿ ಕೇಂದ್ರ ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಅಲಂಬಿಲ, ಬಿಜೆಪಿ ಬೆಳ್ತಂಗಡಿ ಮಂಡಲ ಎಸ್ಟಿ ಮೋರ್ಚಾ ಕಾರ್ಯದರ್ಶಿ ವಿಠಲ್ ಕುರ್ಲೆ, ಕೊಕ್ಕಡ ಶಕ್ತಿ ಕೇಂದ್ರ ಪ್ರಮುಖ್ ಪ್ರಶಾಂತ ಪೂವಾಜೆ,
ಕೊಕ್ಕಡ ಕೃಷಿ ಪತ್ತಿನ ಸಹಕಾರಿ ಸಂಘ ನಿರ್ದೇಶಕ ಶ್ರೀನಾಥ್ ಬಡೆಕೈಲು, ನಿಕಟ ಪೂರ್ವ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ ಮಲ್ಲಿಗೆ ಮಜಲು , ನಿಕಟಪೂರ್ವ ಪಂಚಾಯತ್ ಸದಸ್ಯ ಜಗದೀಶ್ ಪೂಜಾರಿ ಕೆಂಪಕೋಡಿ, ಶಿವಶಕ್ತಿ ಭಜನಾ ಮಂಡಳಿ ಅಧ್ಯಕ್ಷ ರವಿಚಂದ್ರ ಪೊಡಿಕೆತ್ತೂರು, ಕಾರ್ಯದರ್ಶಿ ಆನಂದ ಅಡ್ಡೈ, ಮಾಜಿ ಪಂಚಾಯತ್ ಸದಸ್ಯರಾದ ಶ್ರೀಮತಿ ಲಕ್ಷ್ಮೀ ಅಡೈ , ಬಬಿತಾ ಕೊಲ್ಲಾಜೆ, ಕುಸುಮ ಅಡೈ ಸೇವಾ ನಿರತೆ ಧರ್ಮಸ್ಥಳ ಸಂಘ, ಮಹೇಂದ್ರ, ಶೀನ ಅಡೈ, ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಿಂದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಉಜಿರೆ: ಎಸ್.ಡಿ.ಎಂ ಜೂನಿಯರ್ ಇಂಡಿಯನ್ ರೆಡ್ ಕ್ರಾಸ್ ಹಾಗೂ ಯುತ್ ರೆಡ್ ಕ್ರಾಸ್ ನಿಂದ ಪ್ರಥಮ ಚಿಕಿತ್ಸೆಯ ಬಗ್ಗೆ ಕಾರ್ಯಾಗಾರ

Suddi Udaya

ನೆರಿಯ: ಕಡವೆ ಬೇಟೆ, ಬಂದೂಕು ಸಹಿತ ಆರೋಪಿ ವಶಕ್ಕೆ

Suddi Udaya

ಪಡ್ಡಂದಡ್ಕ ನಿವೃತ್ತ ಮುಖ್ಯೋಪಾಧ್ಯಾಯ ತಿರುಮಲೇಶ್ವರ ಭಟ್ಟರಿಗೆ ‘ಹವ್ಯಕ ಶಿಕ್ಷಕ ರತ್ನ’ ಪ್ರಶಸ್ತಿ

Suddi Udaya

ಬಳಂಜ ದೇವಸ್ಥಾನದ ಜಾತ್ರಾ ಮಹೋತ್ಸವ, ದೇವರ ದರ್ಶನ ಬಲಿ ಉತ್ಸವ, ನೂರಾರು ಭಕ್ತರು ಭಾಗಿ

Suddi Udaya

ಗುಂಡೂರಿ: ಸಮೃದ್ದಿ ಗೃಹಪ್ರವೇಶ ಮುಂದೂಡಿಕೆ

Suddi Udaya
error: Content is protected !!