September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಇಇ, ಬಿ ಆರ್ಕ್ ಫಲಿತಾಂಶ: ಎಕ್ಸೆಲ್ ನ ಸುಪ್ರೀತ್ ಎಂ ಬಡಿಗೇರ ಜಿಲ್ಲೆಗೆ ಪ್ರಥಮ

ಬೆಳ್ತಂಗಡಿ: ರಾಷ್ಟ್ರ ಮಟ್ಟದ ಜೆಇಇ ಮೈನ್ಸ್ ಬಿ.ಆರ್ಕ್ ಫಲಿತಾಂಶ ಪ್ರಕಟವಾಗಿದ್ದು, ಗುರವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಸುಪ್ರೀತ್ ಮಂಜುನಾಥ್ ಬಡಿಗೇರ ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಸುಪ್ರೀತ್ ಮಂಜುನಾಥ್ 98.5567 ಪರ್ಸೆಂಟೈಲ್ ಪಡೆದಿದ್ದು, ಡ್ರಾಯಿಂಗ್ ನಲ್ಲಿ99.94 ಪಡೆದಿದ್ದಾರೆ. ಸುನೈನಾ 98.1738 ಪರ್ಸಂಟೈಲ್ ಪಡೆದು, ಬಿ ಪ್ಲಾನಿಂಗ್ ನಲ್ಲಿ 92. 4194 ಪರ್ಸೆಂಟೈಲ್ ಪಡೆದಿದ್ದಾರೆ. ಸಾನ್ವಿ ಪಿ ಎನ್ – 95. 8945, ಹೃಷಿಕೇಶ್ – 95.1993, ಎಂ.ಇಶಾನ್ – 94.4292, ಲಹರಿ ಎನ್ 93.1026, ಪ್ರತೀಕ್ಷಾ ಎಂ.ಕೆ 92.3237 ಪರ್ಸೆಂಟೈಲ್ ಪಡೆದಿದ್ದಾರೆ.
ಶೈಕ್ಷಣಿಕ ಸಾಧಕರನ್ನು ಎಕ್ಸೆಲ್ ಸಮೂಹ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್,ಪ್ರಾಂಶುಪಾಲರು, ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.

Related posts

ಅನ್ನಭಾಗ್ಯ ಯೋಜನೆಗೆ ಕಳಪೆ ಅಕ್ಕಿ ಪೂರೈಕೆ ಬೆನ್ನಲ್ಲೇ ಬೆಳ್ತಂಗಡಿ ಆಹಾರ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

Suddi Udaya

ಉಜಿರೆ ಟೌನ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ ಕಾರ್ಯಾಗಾರ

Suddi Udaya

ಶಾಸಕ ಹರೀಶ್ ಪೂಂಜರಿಗೆ ಗರ್ಡಾಡಿ ಶಕ್ತಿ ಕೇಂದ್ರದಿಂದ ಅಭಿನಂದನೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ವಾಣಿಜ್ಯ ಕಟ್ಟಡಕ್ಕೆ ಮಳೆ ನೀರು ಸೋರದಂತೆ ಶೀಟ್ ಅಳವಡಿಸಲು ತಹಶೀಲ್ದಾರರಿಗೆ ಮನವಿ

Suddi Udaya

ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರ ಬಂಧನ ವಿರುದ್ಧ ಬಿಡುಗಡೆಗೆ ಆಗ್ರಹಿಸಿ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಪ್ರತಿಭಟನೆ

Suddi Udaya
error: Content is protected !!