March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಧರ್ಮಸ್ಥಳ : ಇಲ್ಲಿಯ ಕೆಂಬರ್ಜೆ ನಿವಾಸಿ ಸುರೇಶ್ ಗೌಡ (40)ರವರು ಮರದಿಂದ ಬಿದ್ದು ಮೃತ ಪಟ್ಟ ಘಟನೆ ಫೆ.26 ರಂದು ಬೆಳಗ್ಗೆ ನಡೆದಿದೆ.

ಬೆಳಗ್ಗೆ ಮಾವಿನಕಾಯಿ ಕೀಳಲು ಮರ ಹತ್ತಿದ ಸುರೇಶ್ ಅವರು ಆಕಸ್ಮಿಕವಾಗಿ ಮರದಿಂದ ರಸ್ತೆಗೆ ಬಿದ್ದ ಪರಿಣಾಮವಾಗಿ ಅಲ್ಲಿಯೇ ಸಾವನಪ್ಪಿದ್ದರು. ಮೃತರು ಪತ್ನಿ ಮಮತಾ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಮೃತ ದೇಹವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಕಾಜೂರು ಉರೂಸ್ ಗೆ ಆಗಮಿಸುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕರೆ: ಅಬ್ದುಲ್ ಕರೀಮ್ ಗೇರುಕಟ್ಟೆ

Suddi Udaya

ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋವರ್ಸ್ -ರೇಂಜರ್ಸ್ ಸಹಯೋಗದಲ್ಲಿ ಒಂದು ದಿನದ ಶಿಬಿರ

Suddi Udaya

ಕೊಕ್ಕಡ ಬದ್ರಿಯಾ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಟಿ.ಬಿ ಕ್ರಾಸ್ – ಕುತ್ರೊಟ್ಟು ಸಂಪರ್ಕ ರಸ್ತೆ ದುರಸ್ಥಿ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya

ಕಾಂಗ್ರೇಸ್ ಪ್ರಣಾಳಿಕೆಯ ಭಜರಂಗದಳ ನಿಷೇಧದ ವಿರುದ್ದ ಸಿಡಿದೆದ್ದ ಹಿಂದೂ ಸಂಘಟನೆ: ಭಜರಂಗದಳ ವಿಶ್ವ ಹಿಂದೂ ಪರಿಷತ್ ನಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಉಜಿರೆ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ಪ್ರಯುಕ್ತ  ಕಾವ್ಯವಾಚನ-ವ್ಯಾಖ್ಯಾನ   

Suddi Udaya
error: Content is protected !!