September 6, 2026
ಧಾರ್ಮಿಕಬೆಳ್ತಂಗಡಿವರದಿ

ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ 2026 ಸ್ವೀಕರಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲಮಹಾಸಂಸ್ಥಾನ, ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠ, ಮಂತ್ರಾಲಯ ಪರಮ ಪೂಜ್ಯ ಪೀಠಾಧಿಪತಿಗಳಾದ ಡಾ|| ಪರಮಪೂಜ್ಯ ಶ್ರೀ ಶ್ರೀ ಶ್ರೀ 108 ಶ್ರೀಮತ್ಸುಬುಧೇಂದ್ರತೀರ್ಥ ಶ್ರೀ ಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರು ಪ್ರತಿಷ್ಠಿತ ಶ್ರೀ ಮಂತ್ರಾಲಯ ಪರಿಮಳ ಪ್ರಶಸ್ತಿ 2026 ಸ್ವೀಕರಿಸಿದರು.

Related posts

ಗುಜರಾತ್ ನಲ್ಲಿ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಶರೀಫ್ ಮೂಸ ಕುಂಞ ಮೃತ್ಯು

Suddi Udaya

ನಾಳೆ (ಮಾ.1): ಕಕ್ಕಿಂಜೆ ವಿದ್ಯುತ್‌ ನಿಲುಗಡೆ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

Suddi Udaya

ಗಾಳಿ ಮಳೆಗೆ ಸವಣಾಲು ಬೇಬಿಯವರ ಮನೆಗೆ ಹಾನಿ

Suddi Udaya
error: Content is protected !!