25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.28: ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸೇವಾ ನಿವೃತ್ತಿ

ಬೆಳ್ತಂಗಡಿ: ಬೆಳ್ತಂಗಡಿ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಅವರು ಫೆ.28ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ.

1999ರಲ್ಲಿ ಗುರುವಾಯನಕೆರೆ ಸ.ಪ್ರೌ. ಶಾಲೆಯ ಮುಖ್ಯೋಪಾಧ್ಯಾಯರಾಗಿ ಕರ್ತವ್ಯ ಆರಂಭಿಸಿದ ಇವರು ಹಲವಾರು ಶಾಲೆಗಳಲ್ಲಿ ಮುಖ್ಯ ಶಿಕ್ಷಕಿಯಾಗಿ, ಗ್ರಾ.ಪಂ. ಹಾಗೂ ದೇವಸ್ಥಾನದ ಆಡಳಿತಾಧಿಕಾರಿಯಾಗಿ, ಸಮನ್ವಯಾಧಿಕಾರಿಯಾಗಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

Related posts

ನ 27: ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಅಕ್ಷರೋತ್ಸವ-ರಾಷ್ಟ್ರ ಮಟ್ಟದ ಕವಿಗೋಷ್ಠಿಗೆ ಕವನಗಳ ಆಹ್ವಾನ

Suddi Udaya

ಬೆಳ್ತಂಗಡಿ ತಾ.ಪಂ. ಗೃಹರಕ್ಷಕ ದಳದ ಕಛೇರಿಯಲ್ಲಿ ಆಯುಧಪೂಜೆ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಯೇಸುರಾಜ್ ನೇಮಕ

Suddi Udaya

ತೋಟತ್ತಾಡಿ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಅಲಂಕೃತಗೊಂಡ ನಾರಾವಿ ಸಖಿ ಮತದಾನ ಕೇಂದ್ರದಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾವಣೆ

Suddi Udaya

ಗುಂಡೂರಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!