September 6, 2026
ಗ್ರಾಮಾಂತರ ಸುದ್ದಿನಿಧನಬೆಳ್ತಂಗಡಿ

ಮಿತ್ತಬಾಗಿಲು ಗ್ರಾ.ಪಂ. ಮಾಜಿ ಸದಸ್ಯೆ ನಂದಾರು ನಿಧನ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರದ ಗ್ಯಾರೆಂಟಿ ಯೋಜನೆಯ ತಾಲೂಕು ಸಮಿತಿಯ ಸದಸ್ಯರಾದ ನೇಮಿರಾಜ್ ಕಿಲ್ಲೂರು ಇವರ ತಾಯಿ, ಮಿತ್ತಬಾಗಿಲು ಗ್ರಾಮ ಪಂಚಾಯಿತಿ ಸದಸ್ಯೆ ನಂದಾರು (90) ಇಂದು ರಾತ್ರಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಮೃತರು ಮಕ್ಕಳಾದ ಮೋಹಿನಿ, ನೇಮಿರಾಜ್, ಲೀಲಾವತಿ ಇವರನ್ನು ಅಗಲಿದ್ದಾರೆ.

Related posts

ಬಳಂಜ ಎಲ್.ಕೆ.ಜಿ ವಿದ್ಯಾರ್ಥಿಗಳಿಗೆ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಐಡಿ ಕಾರ್ಡ್ ಮತ್ತು ಬೆಲ್ಟ್ ವಿತರಣೆ

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ

Suddi Udaya

ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳಿಂದ ರಾಷ್ಟ್ರೀಯ ವಿಜ್ಞಾನ ಒಲಿಂಪಿಯಾಡ್‌ನಲ್ಲಿ ಅಭೂತಪೂರ್ವ ಸಾಧನೆ

Suddi Udaya
error: Content is protected !!