September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೇರಳ ವಿಧಾನಸಭಾ ಚುನಾವಣೆ: ಪ್ರಭಾರಿಯಾಗಿ ಶಾಸಕ ಹರೀಶ್ ಪೂಂಜ ನೇಮಕ

ಬೆಳ್ತಂಗಡಿ: ಕೇರಳಂ (ಕೇರಳ) ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಉಳಿದಿದ್ದು ಭಾರತೀಯ ಜನತಾ ಪಾರ್ಟಿ ತಯಾರಿ ಆರಂಭಿಸಿದೆ.

ಕಾಸರಗೋಡು ಜಿಲ್ಲೆಯ ಕಾಸರಗೋಡು ಕ್ಷೇತ್ರಕ್ಕೆ ಪ್ರಭಾರಿಯಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಂಜೇಶ್ವರ ಕ್ಷೇತ್ರ ಪ್ರಭಾರಿಯಾಗಿ ಮಂಗಳೂರು ಉತ್ತರ ಶಾಸಕ ವೈ ಭರತ್ ಶೆಟ್ಟಿ, ,ಎರ್ನಾಕುಲಮ್ ಜಿಲ್ಲೆಯ ವೈಪಿನ್ ಕ್ಷೇತ್ರಕ್ಕೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮಾಜಿ ಟ್ರಸ್ಟಿ, ಜಿಲ್ಲಾ ಬಿಜೆಪಿ ಪ್ರಕೋಷ್ಠ ಸಹ ಸಂಚಾಲಕ ಪ್ರಸನ್ನ ದರ್ಬೆಯವರನ್ನು ಬಿಜೆಪಿ ಚುನಾವಣೆ ಪ್ರಭಾರಿಯಾಗಿ ಬಿಜೆಪಿ ನೇಮಕಗೊಳಿಸಿದೆ.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೇರಳ ರಾಜ್ಯ ಸಹ ಉಸ್ತುವಾರಿ ಮತ್ತು ಕಾಸರಗೋಡು ಜಿಲ್ಲೆಗೆ ನಳಿನ್ ಕುಮಾರ್ ಕಟೀಲ್‌ರನ್ನು ಚುನಾವಣೆ ಉಸ್ತುವಾರಿಯಾಗಿ ಈಗಾಗಲೇ ಪಕ್ಷ ಘೋಷಣೆ ಮಾಡಿರುತ್ತದೆ.

Related posts

ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಸಭೆ: ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಉಜಿರೆಯಲ್ಲಿ ರಾಷ್ಟ್ರಪತಿಗಳ ಹೆಸರಿನಲ್ಲಿ 6.20 ಎಕ್ರೆ ಜಮೀನು: ಸರ್ಕಲ್‌ನಿಂದ ಬೆಳಾಲು ಕ್ರಾಸ್ ತನಕ ವಿಸ್ತಾರ-ದಿಶಾಂಕ್ ಆ್ಯಪ್‌ನಲ್ಲಿ ಪತ್ತೆ

Suddi Udaya

ಅಳದಂಗಡಿ: ವಯೋವೃದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಕನ್ಯಾಡಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಮನೀಶ್, ಕಾರ್ಯದರ್ಶಿ ಶ್ರೇಯಸ್ಸು

Suddi Udaya

ಮೇ 27: ಬೆಳ್ತಂಗಡಿ ತಾಲೂಕಿನ ವಿವಿಧೆಡೆ ವಿದ್ಯುತ್ ನಿಲುಗಡೆ

Suddi Udaya

ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಎನ್ ಸಿಸಿ. ಎನ್‌ಎಸ್‌ಎಸ್. ರೇಂಜರ್ಸ್ ರೋವರ್ಸ್ ಮತ್ತು ರೆಡ್ ಕ್ರಾಸ್ ಘಟಕಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!