September 6, 2026
ಗ್ರಾಮಾಂತರ ಸುದ್ದಿನಿಧನವರದಿ

ಕೊಲ್ಲಿ: ನೋಣಯ್ಯ ದೇವಾಡಿಗ ನಿಧನ

ಕಿಲ್ಲೂರು: ಕೊಲ್ಲಿ ನಿವಾಸಿ, ಯಕ್ಷಗಾನದಲ್ಲಿ ಸ್ತ್ರೀ ವೇಷಧಾರಿಯಾಗಿ ಖ್ಯಾತಿ ಪಡೆದಿದ್ದ ನೋಣಯ್ಯ ದೇವಾಡಿಗ(67ವರ್ಷ) ಇವರು ಹೃದಯಾಘಾತದಿಂದ ಇಂದು ನಿಧನರಾದರು.

ಮೃತರು ಸಹೋದರ, ಸಹೋದರಿಯರು, ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಮಚ್ಚಿನ: ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರಿಂದ ರೂ 2.5 ಲಕ್ಷ ಹಸ್ತಾಂತರ

Suddi Udaya

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿನ ನಿವೃತ್ತ ಪ್ರಾಚಾರ್ಯ ನೋಬರ್ಟ್ ಮಾರ್ಟಿಸ್ ರಿಗೆ ಸನ್ಮಾನ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಶ್ರೀ ಧ.ಮಂ. ಪ್ರಕೃತಿ ಮತ್ತು ಯೋಗ ಕಾಲೇಜು: ಯಶಸ್ವಿ ಚಿಣ್ಣರ ಯೋಗ ತರಬೇತಿ ಶಿಬಿರದ ಸಮಾರೋಪ

Suddi Udaya

ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆ ಉದ್ಘಾಟನೆ

Suddi Udaya

ಮೇ 1: ದೇಲಂಪುರಿ ಕ್ಷೇತ್ರದಲ್ಲಿ ಮಳೆಗಾಗಿ ದೇವರಿಗೆ ಸೀಯಾಳ ಅಭಿಷೇಕ

Suddi Udaya

ಶಿಶಿಲ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಬಿಜೆಪಿ ಕಾರ್ಯಕರ್ತರಾದ ಚಂದ್ರಶೇಖರ್ ಗೌಡ ಧರ್ಮದಕಳ ಹಾಗೂ ಚೋಮರಿಗೆ ನುಡಿನಮನ ಕಾರ್ಯಕ್ರಮ

Suddi Udaya
error: Content is protected !!