September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ: ಸಂಗಮ ಶ್ರೀ ಯುವಕ ಮಂಡಲ ಸಿದ್ದಬೈಲು-ಕ್ರೀಡಾ ಸಾಮಾಗ್ರಿ ವಿತರಣೆ ಕಾರ್ಯಕ್ರಮ

ಕಲ್ಮಂಜ: ಸಂಗಮ ಶ್ರೀ ಯುವಕ ಮಂಡಲ ಸಿದ್ದಬೈಲಿನಲ್ಲಿ ಕ್ರೀಡಾ ಸಾಮಗ್ರಿ ವಿತರಣೆ ಕಾರ್ಯಕ್ರಮ ಫೆ.25 ರಂದು ಕಲ್ಮಂಜ ಗ್ರಾ.ಪಂ. ವತಿಯಿಂದ ಗ್ರಾಮ ಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಸಂಗಮ ಶ್ರೀ ಯುವಕ ಮಂಡಲಕ್ಕೆ ಕ್ರೀಡಾ ಸಾಮಗ್ರಿಯನ್ನು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಡಾ. ರವಿಕುಮಾರ್ ಎಂ., ಆಡಳಿತ ಅಧಿಕಾರಿ, ಗೀತಾ ಆರ್. ಸಾಲಿಯಾನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರೋಜಿನಿ, ಕಾರ್ಯದರ್ಶಿ ಮತ್ತು ಇಲಾಖೆಯ ಅಧಿಕಾರಿಗಳು ಹಾಗೂ ಮಾಜಿ ಸದಸ್ಯರುಗಳಾದ ಶ್ರೀಧರ್ ಕಲ್ಮಂಜ, ಪ್ರವೀಣ್ ಗೌಡ ಕರಿಯನೆಲ, ಪೂರ್ಣಿಮಾ, ಸಂಗಮ ಶ್ರೀ ಯುವಕ ಮಂಡಲದ ಅಧ್ಯಕ್ಷÀ ಜಗನ್ನಾಥ ಶೆಟ್ಟಿ, ಕೋಶಧಿಕಾರಿ ಅನಿಲ್ ಗೌಡ, ಸದಸ್ಯರಾದ ಸಂದೀಪ್, ಎಸ್. ಮೋಹನ್ ಗೌಡ, ರಕ್ಷಿತ್ ಶೆಟ್ಟಿ, ದಿನೇಶ್ ಗೌಡ, ಅಜಿತ್, ಶಾಂತಪ್ಪ ಎಮ್, ಸುಖೇಶ್, ಬಾಲಕೃಷ್ಣ ಉಪಸ್ಥಿತರಿದ್ದರು.

Related posts

ಉಜಿರೆ ಹೆದ್ದಾರಿಯಲ್ಲಿ ತೆರೆದ ಚರಂಡಿಗಳು: ಸುದ್ದಿ ಉದಯ ಜನಧ್ವನಿ

Suddi Udaya

SKSSF ಮದ್ದಡ್ಕ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವಿ.ಹಿಂ.ಪ. ಬಜರಂಗದಳ ಗ್ರಾಮ ಸಮಿತಿ ಕಾಯರ್ತಡ್ಕ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನ ಹಾಗೂ ಪಂಜಿನ ಮೆರವಣಿಗೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಮಹಾಸಭೆ

Suddi Udaya

ದ.ಕ‌ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಗೌರವಾನ್ವಿತ ರಾಜ್ಯಪಾಲರ ಭೇಟಿ: ಕು.ಸೌಜನ್ಯಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಕೆ

Suddi Udaya

ಗೇರುಕಟ್ಟೆ: ಬಾಲಕ ಶವ ಪತ್ತೆ ಪ್ರಕರಣ: ಘಟನಾ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ: ಸಮಗ್ರ ತನಿಖೆಗೆ ಆಗ್ರಹ

Suddi Udaya
error: Content is protected !!