23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡು ರಾಷ್ಟ್ರಮಟ್ಟದಲ್ಲಿ ಅರ್ಹತೆ ಪಡೆದ ಮರೋಡಿಯ ಸ್ವಸ್ತಿಕ್ ಪೂಜಾರಿ

ಬೆಳ್ತಂಗಡಿ: 2025ರ ನವೆಂಬರ್ ತಿಂಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ರಾಜ್ಯ ಮಟ್ಟದ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲಿ ಮರೋಡಿಯ ಸ್ವಸ್ತಿಕ್ ಪೂಜಾರಿ ರವರು ಸಮಾಜ ಸೇವೆ ವಿಷಯದಲ್ಲಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದು, ನಂತರ 2025ರ ಡಿಸೆಂಬ‌ರ್ ತಿಂಗಳಲ್ಲಿ ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (NET)ಯಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣಗೊಂಡು ರಾಷ್ಟ್ರಮಟ್ಟದಲ್ಲಿ ಅರ್ಹತೆಯನ್ನು ಪಡೆದುಕೊಂಡಿದ್ದಾರೆ.

ಇವರು ಮರೋಡಿ ಮುಡಾಯಿಪಲ್ಕೆಯ ಶ್ರೀಮತಿ ಸೀಮಾ ಲಕ್ಷ್ಮಣ ಪೂಜಾರಿಯವರ ಪುತ್ರ.

Related posts

ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಗುರುವಾಯನಕೆರೆ: ವಿದ್ಯಾರ್ಥಿಯ ಅಗತ್ಯ ದಾಖಲೆ ಪತ್ರವಿದ್ದ ಬ್ಯಾಗ್ ಕಳೆದು ಹೋಗಿದ್ದು ಸಿಕ್ಕಿದವರು ಸಹಕರಿಸುವಂತೆ ಮನವಿ

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಪ್ರತಿಜ್ಞೆ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಬೆಳ್ತಂಗಡಿಯ ಚಿನ್ಮಯ್ ಜಿ.ಕೆ ಗೆ ಸನ್ಮಾನ

Suddi Udaya

ವೇಣೂರು ಸರಕಾರಿ ಶಾಲೆ ಸ್ಥಳಾಂತರದ ಬಗ್ಗೆ ಹಳೆ ವಿದ್ಯಾರ್ಥಿಗಳ ವಿಚಾರ ವಿನಿಮಯ ಸಭೆ: ಕುಂದುಕೊರತೆ ನೀಗಿಸಲು ಹಳೆವಿದ್ಯಾರ್ಥಿಗಳಿಂದ ಸಹಾಯ ಯಾಚಿಸಲು ನಿರ್ಧಾರ

Suddi Udaya
error: Content is protected !!