September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ಅಶೋಕ್ ಪೂಜಾರಿ, ಉಪಾಧ್ಯಕ್ಷರಾಗಿ ಮೋಹನಂದ ಪೂಜಾರಿ

ಹೊಸಪಟ್ಣ: ಬಜಿರೆ ಗ್ರಾಮದ ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಎರಡನೇ ಬಾರಿಗೆ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಕಜಿಪಟ್ಟ ಹಾಗೂ ಉಪಾಧ್ಯಕ್ಷರಾಗಿ ಮೋಹನಂದ ಪೂಜಾರಿ ಕುಡ್ಮೇರು ಆಯ್ಕೆಯಾದರು.

ನಿರ್ದೇಶಕರುಗಳಾಗಿ ಗೋಪಾಲ ಟೈಲರ್ ಹೊಸಪಟ್ಣ, ಪ್ರವೀಣ್ ಹೆಚ್. ಹೊಸಪಟ್ಣ, ಸುರೇಶ್ ಪೂಜಾರಿ ಪರಾರಿ, ರವಿ ಪೂಜಾರಿ ತಿಮರಡ್ಡ, ಯೋಗೀಶ್ ಪೂಜಾರಿ ನಾರ‍್ಮೇರು, ಮೋನಪ್ಪ ಗೌಡ ಜೋಗಿಲಬೆಟ್ಟು, ಹೇಮಾವತಿ ಬಾಡಾರು, ರೇವತಿ ಬ್ರಾಣಿಗೇರಿ, ಮಾಲತಿ ಅಂಗರದಡ್ಡು, ರಾಜೀವಿ ಹೊಸಪಟ್ಣ ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ನಾಗೇಂದ್ರ ಬಿ. ಭಾಗವಹಿಸಿದ್ದರು. ಈ ಸಂದರ್ಭ ಸಂಘದ ಕಾರ್ಯದರ್ಶಿ ರಂಜಿತ್ ವಿ.ಎಸ್., ಹಾಲು ಪರೀಕ್ಷಕ ವಿಕಾಸ್ ಪೂಜಾರಿ ಹಾಗೂ ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಆಂಧ್ರಪ್ರದೇಶದಲ್ಲಿ ನಡೆಯುವ, ದಕ್ಷಿಣ ಭಾರತದ ವಿಜ್ಞಾನ ಮೇಳ: ಬೆಳ್ತಂಗಡಿ ಎಸ್. ಡಿ. ಎಂ ಶಾಲಾ ವಿದ್ಯಾರ್ಥಿ ಅಧಿಶ್ ಬಿ.ಸಿ ಆಯ್ಕೆ

Suddi Udaya

ಲಾಯಿಲ ಗುರಿಂಗಾನದಲ್ಲಿ ಗುಡ್ಡದಲ್ಲಿ ಭಾರಿ ಬೆಂಕಿ ಅನಾಹುತ:

Suddi Udaya

ಕೊಯ್ಯೂರು: ಬಜಿಲ ಶ್ರೀ ವಿಷ್ಣುಮೂರ್ತಿ ಪುರುಷರ ಬಳಗದಿಂದ ಪುರುಷ ಪೂಜೆ, ಸನ್ಮಾನ

Suddi Udaya

ಕಕ್ಯಪದವು : ಎಲ್ ಸಿ ಆರ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಉಚಿತ ಐಬಿಪಿಎಸ್ ಪರೀಕ್ಷಾ ತರಬೇತಿಗೆ ಅಧೀಕೃತ ಚಾಲನೆ:

Suddi Udaya

ಜಿಲ್ಲಾ ವಖ್ಫ್ ಕಾರ್ಯಾಲಯದ ವತಿಯಿಂದ ಉಮಿದ್ ಪೋರ್ಟಲ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!