September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಸೇವಾ ನಿವೃತ್ತಿ; ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯಿಂದ ಶುಭಹಾರೈಕೆ

ಬೆಳ್ತಂಗಡಿ : ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯಿಂದ ನಿವೃತ್ತಿ ಜೀವನಕ್ಕೆ ಕಾಲಿಡುತ್ತಿರುವ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಇವರಿಗೆ ಹೂಗುಚ್ಛ ಕೊಟ್ಟು ನಿವೃತ್ತಿ ಜೀವನಕ್ಕೆ ಶುಭ ಹಾರೈಸಲಾಯಿತು.

ಇವರು ಸ್ಕೌಟ್ ಗೈಡ್ಸ್ ಗೆ ನೀಡಿದಂತಹ ಸಹಕಾರ ಅಮೂಲ್ಯವಾದುದು. ಪ್ರತಿ ಕಾರ್ಯಕ್ರಮದಲ್ಲೂ ಶಿಕ್ಷಣಾಧಿಕಾರಿಗಳ ಸಲಹೆ ಸೂಚನೆ, ಮಾರ್ಗದರ್ಶನವಿತ್ತು. ಇವರಿಗೆ ಸ್ಕೌಟ್ಸ್ ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ ಶ್ರೀಮತಿ ಪ್ರಮೀಳಾ ಪೂಜಾರಿ, ಸ್ಕೌಟ್ ಗೈಡ್ಸ್ ಶಿಕ್ಷಕರಾದ ಅಮೀತಾ, ರಮ್ಯಾ ಬಿ ಎಸ್, ಕಾರುಣ್ಯ ಉಪಸ್ಥಿತರಿದ್ದು ಶುಭ ಹಾರೈಸಿದರು.

Related posts

ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಪ.ಪಂ. ಅಧ್ಯಕ್ಷರಾದ ಜಯಾನಂದ ಗೌಡ, ಉಪಾಧ್ಯಕ್ಷರಾದ ಗೌರಿ ರವರಿಗೆ ಅಭಿನಂದನೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಆ.8: ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕೃಷ್ಣ ಶೆಟ್ಟಿರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ ಪ್ರಾರಂಭ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 12 ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!