September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾ.ಪಂ.  ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ ಸೇವಾ ನಿವೃತ್ತಿ – ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಪ್ರಭಾರ ಸಹಾಯಕ ಲೆಕ್ಕಧಿಕಾರಿಯಾಗಿ ಪ್ರಾಮಾಣಿಕ ಹಾಗೂ ನಿಷ್ಠೆಯಿಂದ ಸೇವೆ ಸಲ್ಲಿಸಿದ  ಗಣೇಶ್ ಪೂಜಾರಿ ಅವರು ಫೆ.27ರಂದು ಸರಕಾರಿ ಸೇವೆಯಿಂದ ನಿವೃತ್ತಿ ಹೊಂದಿದ ಅವರಿಗೆ ಬೆಳ್ತಂಗಡಿ ತಾಲೂಕು ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು.

ವೇದಿಕೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಶಕುಂತಲಾ ಶೆಣೈ, ಬೆಳ್ತಂಗಡಿ ತಾಲೂಕು ಪಂಚಾಯತ್ ಇಓ ಭವಾನಿಶಂಕರ್ ಎನ್, ಮೂಡಬಿದಿರೆ ತಾಲೂಕು ಪಂಚಾಯತ್ ಇಓ ಕುಸುಮಾಧರ್, ತಾಲೂಕು ಪಂಚಾಯತ್ ವ್ಯವಸ್ಥಾಪಕ ಪ್ರಶಾಂತ್,  ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸಂಘದ ಅಧ್ಯಕ್ಷ ಪ್ರಕಾಶ್ ಶೆಟ್ಟಿ ನೊಚ್ಚ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸುಧಾಕರ್, ಪಂಚಾಯತ್ ನೌಕರರ ಸಂಘದ ಸಂಘದ ಅಧ್ಯಕ್ಷ ಸತೀಶ್ ನಾರಾವಿ ಹಾಗೂ ಧರ್ಮಸ್ಥಳ ಗ್ರಾಮ ಪಂಚಾಯತ್ ನಿವೃತ್ತ ಪ್ರಭಾರ ಪಿಡಿಓ ದಿನೇಶ್ ಉಪಸ್ಥಿತರಿದ್ದರು.


ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ನೌಕರರು, ವಿವಿಧ ಇಲಾಖೆಗಳ ಅಧಿಕಾರಿಗಳು ಗಣೇಶ್ ಅವರ ನಿವೃತ್ತ ಜೀವನಕ್ಕೆ ಶುಭ ಕೋರಿದರು.

Related posts

ಮಾಯಿಲ ಕೋಟೆ ಸೀಮೆ ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ ಹಾಗೂ ಕಲ್ಲುರ್ಟಿ ಅಗೇಲು ಸೇವೆ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಚುನಾವಣಾ ಅರಿವು ಸ್ಪರ್ಧೆಗಳ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಪಜೀರಡ್ಕದಲ್ಲಿ ಗಣಹೋಮ ಹಾಗೂ 31 ಜೋಡಿ ಸತ್ಯನಾರಾಯಣ ಪೂಜೆ

Suddi Udaya

ಸುಲ್ಕೇರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಪುಂಜಾಲಕಟ್ಟೆ ಬಸವನಗುಡಿ ನಿವಾಸಿ ಚಿನ್ನಸ್ವಾಮಿ ಮೇಸ್ತ್ರಿ ನಿಧನ

Suddi Udaya
error: Content is protected !!