September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೆಜ್ಜೆಗಿರಿ ಕ್ಷೇತ್ರದಲ್ಲಿ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ರವರಿಗೆ ಗೌರವ

ಬೆಳ್ತಂಗಡಿ: ಗೆಜ್ಜೆಗಿರಿ ಆದಿ ಧೂಮಾವತಿ ಶ್ರೀ ದೇಯಿಬೈದೆತಿ ಕ್ಷೇತ್ರದಲ್ಲಿ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಅಳದಂಗಡಿ ಇವರನ್ನು ಕ್ಷೇತ್ರದ ಸೇವೆಗಾಗಿ ಪ್ರಸಾದ ರೂಪವಾಗಿ ಶಾಲೂ ಪ್ರಸಾದ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರ ಆಡಳಿತ ಸಮಿತಿಯ ಗೌರವಾಧ್ಯಕ್ಷರಾದ ಪೀತಾಂಬರ ಹೇರಾಜೆ, ನಾರಾಯಣ ಮಚ್ಚಿನ ಹಾಗೂ ಗೆಜ್ಜೆಗಿರಿ ಯಕ್ಷಗಾನ ಮೇಳದ ಸಂಚಾಲಕರು ಮತ್ತು ಆಡಳಿತ ಸದಸ್ಯರಾದ ನಿತ್ಯಾನಂದ ಎನ್ ನಾವರ ಉಪಸ್ಥಿತರಿದ್ದರು.

Related posts

ಕಡಿರುದ್ಯಾವರ: ನಿಯಂತ್ರಣ ತಪ್ಪಿ ಮಗುಚಿ ಬಿದ್ದ ದ್ವಿಚಕ್ರ ವಾಹನ

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ: ಚಿನ್ನಾಭರಣ, ನಗದು ದೋಚಿ ಪರಾರಿ

Suddi Udaya

ಅಂಡಿಂಜೆ ಸ.ಉ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಮಡಂತ್ಯಾರು ಬ್ರದರ್ಸ್ ಸಾಲುಮರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವಿಶೇಷ ಸಭೆ

Suddi Udaya

ಬೆಳ್ತಂಗಡಿ: ಸರಕಾರಿ ಪ.ಪೂ. ಕಾಲೇಜು ಹಾಗೂ ಸರಕಾರಿ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya
error: Content is protected !!