37.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ.ಕ ಜಿಲ್ಲಾ ವೈನ್ ಮರ್ಚೆಂಟ್ ಅಸೋಸಿಯೇಷನ್ ಉಪಾಧ್ಯಕ್ಷರಾಗಿ ಬೆಳ್ತಂಗಡಿಯ ಯುವ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ವೈನ್ ಮರ್ಚೆಂಟ್ ಅಸೋಸಿಯೇಷನ್ ಉಪಾಧ್ಯಕ್ಷರಾಗಿ ಬೆಳ್ತಂಗಡಿಯ ಯುವ ಉದ್ಯಮಿ, ಸಾಲಿಯಾನ್ ವೈನ್ಸ್, ಬಾರ್ & ರೆಸ್ಟೋರೆಂಟ್ ಮಾಲಕ ಅಭಿನಂದನ್ ಹರೀಶ್ ಕುಮಾರ್ ಅವರು ಆಯ್ಕೆಯಾಗಿದ್ದಾರೆ.

ಮಂಗಳೂರಿನ ಸಾಯಿಪ್ಯಾಲೇಸ್ ನಲ್ಲಿ ಫೆ 26 ರಂದು ನಡೆದ ಮಹಾ ಸಭೆಯಲ್ಲಿ ಜಿಲ್ಲಾ ವೈನ್ ಮರ್ಚೆಂಟ್ ಅಸೋಸಿಯೇಷನ್ ನೂತನ ಸಮಿತಿಯನ್ನು ರಚಿಸಲಾಯಿತು.

ಅಭಿನಂದನ್ ಹರೀಶ್ ಕುಮಾರ್ ಅವರು ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಯುವ ನಾಯಕ. ಬೆಳ್ತಂಗಡಿ ತಾಲೂಕಿನ ವಿವಿಧ ಕಡೆಗಳಲ್ಲಿರುವ ಸಾಲಿಯಾನ್ ವೈನ್ಸ್ ಮತ್ತು ಬಾರ್ & ರೆಸ್ಟೋರೆಂಟ್ ನ ಮಾಲಕರಾಗಿದ್ದು,ಯುವ ಸಂಘಟಕರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದಾರೆ. ಇದೀಗ ದಕ್ಷಿಣ ಕನ್ನಡ ಜಿಲ್ಲಾ ವೈನ್ ಮರ್ಚೆಂಟ್ ಅಸೋಸಿಯೇಷನ್ ಉಪಾಧ್ಯಕ್ಷರಾಗಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆಯಾಗಿದ್ದು ಜಿಲ್ಲಾ ಮಟ್ಟದಲ್ಲಿ ಈ ಸಂಘವು ಇನ್ನಷ್ಟು ಗಟ್ಟಿಯಾಗಲಿದೆ.

Related posts

ಬೆಳ್ತಂಗಡಿ ಮಹಿಳಾ ಮಂಡಲದ ವತಿಯಿಂದ ಸಿಯೋನ್ ಆಶ್ರಮದ ಆಡಳಿತ ಟ್ರಸ್ಟಿ ಶ್ರೀಮತಿ ಮೇರಿ ಯು.ಪಿ. ರವರಿಗೆ ಸನ್ಮಾನ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಎ.30: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

Suddi Udaya

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್- ಸಮಾರೋಪ ಸಮಾರಂಭ

Suddi Udaya

ಮುಂಡೂರು ಸಾರ್ವಜನಿಕ ಶ್ರೀ ಗಣೇಶೋತ್ಸವ : ಧಾರ್ಮಿಕ ಸಭೆ ಮತ್ತು ಭಜನಾ ಕಾರ್ಯಕ್ರಮ

Suddi Udaya

ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಜೈನ್, ಕಾರ್ಯದರ್ಶಿಯಾಗಿ ಧನಂಜಯ ಗೌಡ ಆಯ್ಕೆ

Suddi Udaya
error: Content is protected !!