September 6, 2026
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾ.1: ಉಜಿರೆಯಲ್ಲಿ ಅನು ಇಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಶುಭಾರಂಭ

ಉಜಿರೆ :ಇಲ್ಲಿಯ ಬಿ.ಎಂ. ಮೆಡಿಕಲ್ ಹತ್ತಿರ ಶ್ರೀರಾಮ್ ಕಾಂಪ್ಲೆಕ್ಸ್ ನಲ್ಲಿ ಅನು ಇಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಮಾ.1ರಂದು ಶುಭಾರಂಭಗೊಳ್ಳಲಿದೆ.

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರು ಶರತ್ ಕೃಷ್ಣ ಪಡ್ಡೆಟ್ನಾಯ ರವರು ದೀಪ ಬೆಳಗಿಸಿ ಉದ್ಘಾಟಿಸಲಿದ್ದಾರೆ ಎಂದು ಸಂಸ್ಥೆಯ ಮಾಲಕ ಸುನಿಲ್ ಕೆ ತಿಳಿಸಿದ್ದಾರೆ.

ಸಂಸ್ಥೆಯಲ್ಲಿ ಎಲ್ಲಾ ಅಂತಾರಾಷ್ಟ್ರೀಯ ಕಂಪೆನಿಯ ಎಲ್.ಇ.ಡಿ ಟಿ.ವಿ., ರೆಫ್ರಿಜರೇಟರ್, ವಾಶಿಂಗ್ ಮೆಶಿನ್, ಎ.ಸಿ., ಮಿಕ್ಸಿ, ಗ್ರೆಂಡ‌ರ್, ಸ್ಟೆಬಿಲೈಸರ್, ಹಾಗೂ ಫರ್ನಿಚರ್ಸ್ ಇನ್ನಿತರ ಗೃಹೋಪಯೋಗಿ ಎಲೆಕ್ಟ್ರಾನಿಕ್ಸ್ ವಸ್ತುಗಳು ಕೈಗೆಟುಕುವ ದರದಲ್ಲಿ ಲಭ್ಯವಿದೆ.

Related posts

ಬಣಕಲ್ ಸಾಯಿಕೃಷ್ಣ ಹೆಲ್ತ್ ಸೆಂಟರ್ ನಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ನೇತ್ರ ತಪಾಸಣೆ ಶಿಬಿರ

Suddi Udaya

ಬೆಳ್ತಂಗಡಿ: ಮಳೆ ಹಿನ್ನಲೆ ಆ.4 ರಂದು ಶಾಲಾ ಕಾಲೇಜುಗಳಿಗೆ ರಜೆ

Suddi Udaya

ಬೆಳ್ತಂಗಡಿ ಕಳ್ಳತನ ಪ್ರಕರಣ:ಅಂತರ್ ರಾಜ್ಯ ಕುಖ್ಯಾತ ಕಳ್ಳನಿಗೆ ನ್ಯಾಯಾಂಗ ಬಂಧನ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ

Suddi Udaya

ಎಲ್‌.ಪಿ.ಜಿ ಸಿಲಿಂಡರ್‌ ದರ 100ರೂ ಕಡಿತ

Suddi Udaya

ಜ 14: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ನೂತನ ಘಂಟಾ ಗೋಪುರದ ಉದ್ಘಾಟನೆ: ಸಮಾಲೋಚನೆ ಸಭೆ

Suddi Udaya
error: Content is protected !!