37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಅಪರಾಧ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನೀರಿನ ನೌಕರನ ಮೇಲೆ ಹೆಜ್ಜೇನು ದಾಳಿ: ರಕ್ಷಣೆಗೆ ಬಂದ ಆಪತ್ಬಾಂಧವ ಇಸ್ಮಾಯಿಲ್ ಸಂಜಯನಗರ

ಬೆಳ್ತಂಗಡಿ: ಬೆಳ್ತಂಗಡಿ ಕೋರ್ಟ್ ಅವರಣದಲ್ಲಿರುವ ಪಂಚಾಯತ್ ನೀರಿನ ಟ್ಯಾಂಕ್ ಮೀಟರ್ ಸರಿಪಡಿಸುವ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ನೀರಿನ ನೌಕರ ರೋನಾಲ್ಡ್ ಸಂಜಯನಗರ ಮೇಲೆ ಹೆಜ್ಜೇನು ದಾಳಿ ನಡೆದಿದ್ದು, ತಕ್ಷಣ ಕಾರ್ಯಪ್ರವೃತರಾದ ಮುಳುಗು ತಜ್ಞ ಇಸ್ಮಾಯಿಲ್ ಸಂಜಯನಗರ ಅವರು ಕೂಡಲೇ ರಕ್ಷಣಾ ಕಾರ್ಯಕ್ಕೆ ದಾವಿಸಿ ಹೆಜ್ಜೇನು ಓಡಿಸಿ ನೌಕರರನ್ನು ನೀರಿನ ಟ್ಯಾಂಕಿನಿಂದ ಕೆಳಗಿಳಿಸಿ ಜೀವ ರಕ್ಷಿಸಿದ್ದಾರೆ.

ಗಂಭೀರ ಗಾಯಗೊಂಡಿರುವ ರೋನಾಲ್ಡ್ ಸಂಜಯನಗರ ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಈ ರಕ್ಷಣಾ ಕಾರ್ಯದಲ್ಲಿ ಬೆಳ್ತಂಗಡಿ ಸಂಜಯನಗರ ನಿವಾಸಿಗಳಾದ ಅಕ್ಬರ್ ಬೆಳ್ತಂಗಡಿ, ರಶೀದ್ ಬೆಳ್ತಂಗಡಿ, ಬದ್ರು ಮಟ್ಲ, ಶಫೀರ್ ಸಂಜಯನಗರ, ಇರ್ಫಾನ್ ಬೆಳ್ತಂಗಡಿ, ಶರೀಫ್ ಸಂಜಯನಗರ ಹಾಗೂ ಪಟ್ಟಣ ಪಂಚಾಯತ್ ನೌಕರರಾದ ಫ್ರಾನ್ಸಿಸ್ ಬೆಳ್ತಂಗಡಿ ಪಾಲ್ಗೊಂಡಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ “ಜನ ವಿರೋಧಿ ನೀತಿ”ಗಳನ್ನು ವಿರೋಧಿಸಿ ಅರಸಿನಮಕ್ಕಿ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಬೆಳ್ತಂಗಡಿ: ವಾತ್ಸಲ್ಯ ಕುಟುಂಬದ ಸದಸ್ಯರಿಗೆ ದಿನ ಬಳಕೆಯ ವಸ್ತು ಹಾಗೂ ಆಹಾರ ಕಿಟ್ ವಿತರಣೆ

Suddi Udaya

ಮುಗೇರಡ್ಕ ಅಂಗನವಾಡಿಯಲ್ಲಿ ಎಲ್ ಕೆಜಿ , ಯುಕೆಜಿ ಪ್ರಾರಂಭ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚಾರಣೆ

Suddi Udaya

ಮುಂಡಾಜೆ ಪಂಚಾಯತ್ ನಲ್ಲಿ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya
error: Content is protected !!