September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಮೆಸ್ಕಾಂ ಕಛೇರಿಯಲ್ಲಿ ಕಂದಾಯ ಅದಾಲತ್‌ ಕಾರ್ಯಕ್ರಮ: ವಿದ್ಯುತ್ ಪರಿವರ್ತಕದ ಬೇಡಿಕೆಗೆ ಮನವಿ

ಪಾರೆoಕಿ; ಮಡಂತ್ಯಾರು ಮೆಸ್ಕಾಂ ಕಚೇರಿಯಲ್ಲಿ‌ ನಡೆದ ಕಂದಾಯ ಅದಾಲತ್ ಕಾರ್ಯಕ್ರಮದಲ್ಲಿ ಮಡಂತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಡಿಮೆ ವೋಲ್ಟೇಜ್ ಇರುವ ಪ್ರದೇಶ ಪಾರೆoಕಿ ಗ್ರಾಮದ ಹಾರಬೆ, ದಡ್ಡು, ಕೊಡೆoಚೋಡಿ, ಮುಚ್ಚಗುರಿ, ‌‌ಮಾರಿಗುಡಿ ಬoಗೇರಕಟ್ಟ ಕೆರೆ ಬಳಿ ಸಾಲು ಮರ 5 ಸೆಂಟ್ಸ್‌ ಉಪ್ಪಪರ ನೀರು, ಬಡಾಜೆ, ಮೂಡಯೂರು ಸಮೀಪ ಹಾಗೂ ಇನ್ನಿತರ ಕಡೆ ತುರ್ತಾಗಿ ವಿದ್ಯುತ್ ಪರಿವರ್ತಕದ ಅವಶ್ಯಕತೆ ಬೇಡಿಕೆಯ ಬಗ್ಗೆ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಅಧ್ಯಕ್ಷ ಹರೀಶ್ ಕುಮಾರ್ ರಿಗೆ ಮಡಂತ್ಯಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ವಿಶ್ವನಾಥ ಪೂಜಾರಿ ಮನವಿ ನೀಡಿದರು.

ಈ ಸಂದರ್ಭದಲ್ಲಿ ಮೆಸ್ಕಾಂ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು

Related posts

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಸಂಭ್ರಮ ಯುವವಾಹಿನಿ ಕುಟುಂಬದ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ನಿಡ್ಲೆ: ಲಿಲ್ಲಿ ಡಿಸೋಜಾ ನಿಧನ

Suddi Udaya

ವೈಬ್ರೆಂಟ್ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಚಾರ್ಮಾಡಿ: ಅರೆ ಪ್ರಜ್ಞಾ ಸ್ಥಿತಿಯಲ್ಲಿ ಪತ್ತೆಯಾದ ಕಾಡಾನೆ

Suddi Udaya

ಆಪರೇಷನ್ ಸಿಂದೂರ್ ” ಯಶಸ್ವಿ: ಸೈನಿಕರಿಗೆ ಮನ್ ಶರ್ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಿಂದ ಬಿಗ್ ಸೆಲ್ಯೂಟ್

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ ರವರಿಗೆ ಅಧ್ಯಾಪಕ ಭೂಷಣ ಪ್ರಶಸ್ತಿ

Suddi Udaya
error: Content is protected !!