September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಚಾರ್ಮಾಡಿ ರಸ್ತೆಯಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿ

ಉಜಿರೆ: ಚಾರ್ಮಾಡಿ ರಸ್ತೆಯ ಎಸ್ ಆರ್ ಬಾರ್ ನ ಎದುರುಗಡೆ ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ಫೆ.28ರಂದು ನಡೆದಿದೆ.

ಉಜಿರೆಯಿಂದ ಚಾರ್ಮಾಡಿ ಕಡೆಗೆ ಬರುತ್ತಿದ್ದ ಇನೋವಾ ಕಾರು ಹಾಗೂ ಚಾರ್ಮಾಡಿಯಿಂದ ಉಜಿರೆ ಕಡೆಗೆ ಬರುತ್ತಿದ್ದ ಮತ್ತೊಂದು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಧರ್ಮಸ್ಥಳ: ನೇತ್ರಾವತಿ ಅಜಿಕುರಿ ಬಳಿ ರಸ್ತೆಗೆ ಬಿದ್ದ ಮರ

Suddi Udaya

ಅಕ್ರಮವಾಗಿ ಮದ್ಯ ಮಾರಾಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಜಿಲ್ಲಾ ಮಟ್ಟದ ನೈತಿಕ ಶಿಕ್ಷಣ ಸ್ಪರ್ಧೆ ಉದ್ಘಾಟನೆ

Suddi Udaya

ಕುವೆಂಪು ವಿಶ್ವವಿದ್ಯಾನಿಲಯದಿಂದ ಸ್ವಾತಿ ಬಿ ಅವರಿಗೆ ಪಿ.ಹೆಚ್.ಡಿ ಅವಾರ್ಡ್

Suddi Udaya

ಬೆಳ್ತಂಗಡಿ ಸಂವಿಧಾನ ಸಂರಕ್ಷಣಾ ಸಮಿತಿ ಆಶ್ರಯದಲ್ಲಿ ಮೀಸಲಾತಿ ಕುರಿತಾದ ವಿಶೇಷ ಸಭೆ

Suddi Udaya

ನಿವೃತ್ತ ಯೋಧ ಸುವರ್ಣ ವಿ ವರಕಬೆಯವರಿಗೆ ಸೇವಾ ಸಿಂಧೂರ ಗೌರವಾರ್ಪಣೆ

Suddi Udaya
error: Content is protected !!