September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಸಂಘ-ಸಂಸ್ಥೆಗಳು

ಉಜಿರೆ ಸಂತ ಅಂತೋನಿ ಚರ್ಚ್ ಆಯೋಗದಿಂದ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಶ್ರಮದಾನ

ಉಜಿರೆ: ಸಂತ ಅಂತೋನಿ ಚರ್ಚ್ ನ ಅಂತರಧರ್ಮೀಯ ಆಯೋಗದ ಮನೋಜ್ ಮೆನೆಜಸ್ ಅವರ ಮುಂದಾಳತ್ವದಲ್ಲಿ, ಚರ್ಚ್ ಪಾಲನಾ ಆಯೋಗ, ಕಥೊಲಿಕ್ ಸಭಾ, ಐ. ಸಿ. ವೈ. ಎಮ್, ಇವರ ಸಹಯೋಗದಲ್ಲಿ ಶ್ರೀ ಜನಾರ್ದನ ದೇವಸ್ಥಾನದ ಮಂಟಪವನ್ನು ಫೆ.27ರಂದು ಶುಚಿಗೊಳಿಸಲಾಯಿತು.

ಶ್ರಮದಾನದಲ್ಲಿ ಸುಮಾರು 30 ಮಂದಿ ಭಕ್ತಾಧಿಗಳು ಭಾಗವಹಿಸಿದ್ದರು

Related posts

ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉಜಿರೆ ಕಾಲೇಜಿನ ವಿದ್ಯಾರ್ಥಿ ವಿನುತಾ ಆರ್. ನಾಯ್ಕ್ ಆಯ್ಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ

Suddi Udaya

ಧರ್ಮಸ್ಥಳದಿಂದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಬೆಳ್ತಂಗಡಿ 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಚಾಲನೆ

Suddi Udaya

ಅಕ್ರಮ ಕೋಳಿ ಅಂಕದ ಮೇಲೆ ಧರ್ಮಸ್ಥಳ ಪೊಲೀಸರ ದಾಳಿ

Suddi Udaya

ಜ.5: ನಾರಾವಿ ಶ್ರೀ ಮಹಮ್ಮಾಯಿ ದೇವಿಯ ಪುನಃ ಪ್ರತಿಷ್ಠಾ -ಸಾನಿಧ್ಯ ಕಲಶಾಭಿಷೇಕ ಮತ್ತು ಶ್ರೀ ಮಹಮ್ಮಾಯಿ ದೇವಿಯ ಗೊಂದೋಳು ಸೇವೆ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ

Suddi Udaya
error: Content is protected !!