37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಣಿಯೂರು: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

ಕಣಿಯೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರು ಡಾl| ಡಿ ವೀರೇಂದ್ರ ಹೆಗ್ಗಡೆ ರವರು ಸಂಸದರ ನಿಧಿಯಿಂದ ಮಂಜೂರು ಮಾಡಿದ ಸ್ಮಾರ್ಟ್ ಟಿ ವಿಯನ್ನು ಫೆ 27ರಂದು ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ಎಸ್ ಡಿ ಎಂಸಿ ಅಧ್ಯಕ್ಷರಾದ ಇಸ್ಮಾಯಿಲ್, ಉಪಾಧ್ಯಕ್ಷರು ಗೀತಾ, ಶಾಲಾ ಮುಖ್ಯ ಶಿಕ್ಷಕಿ ಚಂದ್ರಕ್ಕಿ ಕೆ.ಪಿ, ವಲಯದ ಮೇಲ್ವಿಚಾರಕಿ ಶಿಲ್ಪಾ ನಾಯಕ್, ಸೇವಾಪ್ರತಿನಿಧಿ ಪ್ರೇಮ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಭುವನೇಶ್ವರ, ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರು ಮತ್ತು ಎಸ್ ಡಿ ಎಂ ಸಿ ಸದಸ್ಯರು ದಿನೇಶ್, ಎಸ್ ಡಿ ಎಂ ಸಿ ಸದಸ್ಯರಾದ ಬಾಲಕೃಷ್ಣ, ವಿನಯಚಂದ್ರ, ಪದ್ಮಯ್ಯ ಗೌಡ, ಆನಂದ ಗೌಡ ಬದನೋಡಿ,ಯಾದವ ಗುಂಪಕಲ್ಲು,ಶಿಕ್ಷಕಿಯರಾದ ಮಂಜುಳಾ, ವಿಶಾಲಾಕ್ಷಿ,ದೀಪಿಕಾ, ವೇದಾವತಿ, ದಿವ್ಯ, ಶಿಲ್ಪಾ, ಮೋಹನದಾಸ್, ಸೌಮ್ಯ, ಉಷಾ, ಜ್ಞಾನದೀಪ ಶಿಕ್ಷಕಿ ಪೂರ್ಣಿಮಾ ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ವಿಧಾನ ಪರಿಷತ್ ಕಲಾಪ; ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ, ಫಾರ್ಮ್-3 ನೀಡಲು ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯ ವಿರುದ್ಧ ಮಾನಹಾನಿಕರ ಪೋಸ್ಟ್: ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಕಿಡಿಗೇಡಿಗಳ ವಿರುದ್ಧ ಅಳದಂಗಡಿ ಸತ್ಯದೇವತೆ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಕುತ್ಲೂರು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ಷೇತ್ರದಲ್ಲಿ ಯಂತ್ರಶ್ರೀ ಮಾಹಿತಿ ಕಾರ್ಯಾಗಾರ

Suddi Udaya

ಎಕ್ಸೆಲ್ ಪರ್ಬದ ‘ಅಕ್ಷರೋತ್ಸವ’ ಕವಿಗೋಷ್ಠಿಯಲ್ಲಿ ಪವಿತ್ರಾದಿನೇಶ್ ರವರ “ಗೋಮಾತೆ” ಕವನಕ್ಕೆ ಅಭಿನಂದನಾ ಗೌರವ

Suddi Udaya

ಫೆ.15: ಗುರುವಾಯನಕೆರೆ ದ .ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ ಮತ್ತು ರಿಯಾಯಿತಿ ದರದಲ್ಲಿ ಕನ್ನಡಕ ವಿತರಣೆ

Suddi Udaya
error: Content is protected !!