September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಕರಂಬಾರು: ಬೂಟ್ಟೆಲ್ಮಾರ್ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ಸೇವಾ ಟ್ರಸ್ಟ್ ಅಭಿವೃದ್ಧಿಗೆ ರೂ.1 ಲಕ್ಷ ಡಿ.ಡಿ. ವಿತರಣೆ

ಬಳಂಜ ವಲಯದ ಕರಂಬಾರು ಗ್ರಾಮದ ಶ್ರೀ ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ಸೇವಾ ಟ್ರಸ್ಟ್ ಬೂಟ್ಟೆಲ್ಮಾರ್ ಇದರ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ರೂ.1 ಲಕ್ಷ ಅನುದಾನ ಮಂಜೂರು ಮಾಡಿರುತ್ತಾರೆ. ತಾಲೂಕು ಯೋಜನಾಧಿಕಾರಿಯವರು ಟ್ರಸ್ಟ್ ನ ಅಧ್ಯಕ್ಷ ಪ್ರಸನ್ನ ಹೆಗಡೆಯವರಿಗೆ ಡಿ.ಡಿ ವಿತರಣೆ ಮಾಡಿ ಶುಭ ಹಾರೈಸಿದರು.

ಈ ಸಂಧರ್ಭ ದಲ್ಲಿ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಕಿಶೋರ್ ಕುಮಾರ್ ಹೆಗ್ಡೆ, ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗೌರವಾಧ್ಯಕ್ಷ ನವೀನ್ ಸಾಮಾನಿ, ವಲಯದ ಮೇಲ್ವಿಚಾರಕಿ, ಸೇವಾಪ್ರತಿನಿಧಿ, ಒಕ್ಕೂಟದ ಅಧ್ಯಕ್ಷ ಸದಾಶಿವ ಉಪಸ್ಥಿತರಿದ್ದರು.

Related posts

ಬಂದಾರು: ಬೊಳೋಡಿ ಸೇತುವೆ ಬಳಿ ಧರೆ ಕುಸಿತ

Suddi Udaya

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ‘ಸಿರಿಧಾನ್ಯದಿಂದ ಆರೋಗ್ಯ ಸಿರಿ ‘ ಸಿರಿಧಾನ್ಯ ಜಾಗೃತಿ

Suddi Udaya

ಉಜಿರೆ ಟಿಬಿ ಕ್ರಾಸ್ ಬಳಿ ಸ್ಮಾರ್ಟ್ ಎಂಟರ್ಪ್ರೈಸಸ್ ಶುಭಾರಂಭ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹಳದಿ ದಿನ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಹಳೆ ವಿದ್ಯಾರ್ಥಿನಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!