September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳೆ (ಮಾ.1): ಕಕ್ಕಿಂಜೆ ವಿದ್ಯುತ್‌ ನಿಲುಗಡೆ

ಬೆಳ್ತಂಗಡಿ: ಉಜಿರೆ ಉಪವಿಭಾಗ ವ್ಯಾಪ್ತಿಯಲ್ಲಿ ಮಾ.1ರಂದು 110/33/11 ಕೆವಿ ಗುರುವಾಯನಕೆರೆ ವಿದ್ಯುತ್‌ ಉಪಕೇಂದ್ರದಿಂದ ಕಕ್ಕಿಂಜೆ 33/11 ಕೆವಿ ವಿದ್ಯುತ್ ಉಪಕೇಂದ್ರಕ್ಕೆ ವಿದ್ಯುತ್ ಸರಬರಾಜು ಆಗುತ್ತಿರುವ 33ಕೆವಿ ಕಕ್ಕಿಂಜೆ ಹಾಗೂ 33ಕವಿ ಪಿಲಿಕ್ಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ವಿದ್ಯುತ್ ವ್ಯತ್ಯಯ ಆಗುವುದರಿಂದ ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಪಿಲಿಕ್ಕಳ, ಚಾರ್ಮಾಡಿ, ಮುಂಡಾಜೆ, ದಿಡುಪೆ 11ಕೆವಿ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆ ಆಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ ) ಮೆಸ್ಕಾಂ ಉಜಿರೆ ಉಪವಿಭಾಗ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

2೦47ರಲ್ಲಿ ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಬೆದ್ರಬೆಟ್ಟು ಶ್ರೀ ಮಹಮ್ಮಾಯಿ ಮಾರಿಗುಡಿ ಪುನರ್‌ಪ್ರತಿಷ್ಠಾ ಮಹೋತ್ಸವ ಹಾಗೂ ದೊಂಪದ ಬಲಿ ಉತ್ಸವ: ಧ್ವಜಾರೋಹಣ, ಕಾರ್ಯಾಲಯ ಉದ್ಘಾಟನೆ, ಉಗ್ರಾಣ ಉದ್ಘಾಟನೆಹೊರೆಕಾಣಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಆಗಿ ಮತ್ತೆ ಪೃಥ್ವಿ ಸಾನಿಕಂ ನೇಮಕ

Suddi Udaya

ನಡ: ಶಾರ್ಟ್ ಸರ್ಕ್ಯೂಟ್‌ನಿಂದ ಆಟೋ ರಿಕ್ಷಾ ಸಂಪೂರ್ಣ ಭಸ್ಮ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸುವರ್ಣ ಮಹೋತ್ಸವ: ಸವಿ ನೆನಪಿನ ಕೇಂದ್ರ ಕಚೇರಿಯ ನೂತನ ಕಟ್ಟಡ ‘ಪರಿಶ್ರಮ’ ಲೋಕಾರ್ಪಣೆ

Suddi Udaya
error: Content is protected !!