ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸಂಗಡಿ ಬಲ್ಲಂಗೇರಿ ಶ್ರೀ ಸೂರ್ಯ ನಾರಾಯಣ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರೂ.2ಲಕ್ಷ ಡಿಡಿ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇ ತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಖಾವಂದರು ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ರೂ.2,00,000 ಅನುದಾನ ಮಂಜೂರು ಮಾಡಿರುತ್ತಾರೆ. ತಾಲೂಕಿನ ಯೋಜನಾಧಿಕಾರಿ ಅಶೋಕ್ ಬಿ. ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸೀತಾರಾಮ್ ರೈ ಯವರಿಗೆ ಡಿ ಡಿ ವಿತರಣೆ ಮಾಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಸದಸ್ಯರಾದ ಆನಂದ ಕುಲಾಲ್, ಹರೀಶ್ ಹಾಗೂ ರಮೇಶ್ ಕುಂಜ್ಯಡಿ ,ಆನಂದ , ವಲಯದ ಮೇಲ್ವಿಚಾರಕಿ, ವೀಣಾ ಸೇವಾಪ್ರತಿನಿಧಿ, ಒಕ್ಕೂಟದ ಅಧ್ಯಕ್ಷ ಹರೀಶ್ ಆಚಾರ್ಯ ಉಪಸ್ಥಿತರಿದ್ದರು

Related posts

ಬೆಳ್ತಂಗಡಿ: ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಸತೀಶ್ ಕಾಶಿಪಟ್ಣ, ಪ್ರವೀಣ್ ಗಿಲ್ಬರ್ಟ್ ಪಿಂಟೋ ಆಯ್ಕೆ

Suddi Udaya

ಅ.23, 26 ರಂದು ಬಳಂಜ ಶಾಲೆಯಲ್ಲಿ ವಲಯ ಹಾಗೂ ತಾಲೂಕು ಮಟ್ಟದ ಕ್ರೀಡಾಕೂಟ

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ : ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಗೆ ಶೇ.98.4

Suddi Udaya

ವೇಣೂರು: ಸುದೇರ್ದು ನಿವಾಸಿ ಸುರೇಶ ಮೂಲ್ಯ ನಿಧನ

Suddi Udaya

ಕಕ್ಕಿಂಜೆ ಶಾಲಾ ಪ್ರಾರಂಭೋತ್ಸವ : ಪೋಷಕರಿಗೆ ಮಾರ್ಗದರ್ಶನ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ದಿನೇಶ್ ಹೊಳ್ಳರವರಿಂದ ಬ್ಯಾಗ್, ಛತ್ರಿ, ಲೇಖನಿ ಸಾಮಾಗ್ರಿ ವಿತರಣೆ

Suddi Udaya
error: Content is protected !!