32.9 C
ಪುತ್ತೂರು, ಬೆಳ್ತಂಗಡಿ
March 6, 2026
ಪ್ರಮುಖ ಸುದ್ದಿ

ಉಜಿರೆ ವರ್ತಕರ ಸಂಘದ ನೇತೃತ್ವದಲ್ಲಿ ಉಜಿರೆ ಬ್ರಹ್ಮಕಲಶೋತ್ಸವ ವಾಹನ ಜಾಥಕ್ಕೆ ತಯಾರಿ – ನೂರಾರು ಸಂಖ್ಯೆಯಲ್ಲಿ ವಾಹನದಲ್ಲಿ ಪಾಲ್ಗೊಂಡ ಭಕ್ತರು

ಉಜಿರೆ: ಇತಿಹಾಸ ಪ್ರಸಿದ್ಧ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ, ಉಜಿರೆ ವರ್ತಕರ ಸಂಘದ ನೇತೃತ್ವದಲ್ಲಿ ಪುಂಜಾಲಕಟ್ಟೆಯಿಂದ ವಾಹನ ಜಾಥವು ಮಾ. 1ರಂದು ಬೆಳಿಗ್ಗೆ 11 ಗಂಟೆಯಿಂದ ನಡೆಯಲಿದೆ ಎಂದು ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ಬಿ‌ಎಸ್ ತಿಳಿಸಿದ್ದಾರೆ.

ಈಗಾಗಲೇ ಉಜಿರೆ ವರ್ತಕರು, ಭಕ್ತರು ಸಹಸ್ರಾರು ವಾಹನಗಳೊಂದಿಗೆ ಪುಂಜಾಲಕಟ್ಟೆಯಲ್ಲಿ ಸೇರಿದ್ದಾರೆ. ಪುಂಜಾಲಕಟ್ಟೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿ,ಅಲ್ಲಿಂದ ಉಜಿರೆ ಶ್ರೀ ಜನಾರ್ದನ ದೇವಸ್ಥಾನಕ್ಕೆ ಬಂದು ದೇವರಿಗೆ ಪೂಜೆ ಸಲ್ಲಿಸಲಾಗುವುದು ಎಂದವರು ತಿಳಿಸಿದರು.

Related posts

ಸಂಚಾರಿಸುತ್ತಿದ್ದ ಬೈಕ್ ಮೇಲೆ ಕಾಡುಕೋಣ ದಾಳಿ: ಸವಾರನಿಗೆ ಗಾಯ

Suddi Udaya

ಅಗತ್ಯ ಬಿದ್ದರೆ ಸಂತ್ರಸ್ಥರ ನೆರವಿಗೆ ವಯನಾಡ್ ಗೆ ತೆರಳಲು ಸಿದ್ಧರಿದ್ದೇವೆ : ಸಮಾಜ ಸೇವಕ ಡಾ. ರವಿ ಕಕ್ಕೆಪದವು

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ, ಉದ್ಘಾಟನಾ ಸಮಾರಂಭ

Suddi Udaya

ಕೊಕ್ಕಡ ವಿಶ್ವ ಹಿಂದೂ ಪರಿಷತ್ ಭಜರಂಗದಳ ಘಟಕದ ನೂತನ ಪದಾಧಿಕಾರಿಗಳ ರಚನೆ

Suddi Udaya

ಬಳಂಜ: 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಶ್ರದ್ದಾ ಭಕ್ತಿಯಿಂದ ಗಣಪತಿ ದೇವರ ಆರಾಧನೆ, ಸಾವಿರಾರು ಭಕ್ತರು ಭಾಗಿ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya
error: Content is protected !!