September 6, 2026
Uncategorized

ಉಜಿರೆ: ವರ್ತಕರ ಸಂಘದ ನೇತೃತ್ವದಲ್ಲಿ ಉಜಿರೆ ಬ್ರಹ್ಮಕಲಶೋತ್ಸವ ವಾಹನ ಜಾಥಕ್ಕೆ ಚಾಲನೆ – ನೂರಾರು ಸಂಖ್ಯೆಯಲ್ಲಿ ವಾಹನದಲ್ಲಿ ಪಾಲ್ಗೊಂಡ ಭಕ್ತರು, ಪುಂಜಾಲಕಟ್ಟೆ,ಧರ್ಮಸ್ಥಳ,ಉಜಿರೆ ವಾಹನ ಜಾಥ ಮೂಲಕ ಸೇವೆ

ಉಜಿರೆ: ಇತಿಹಾಸ ಪ್ರಸಿದ್ಧ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ, ಉಜಿರೆ ವರ್ತಕರ ಸಂಘದ ನೇತೃತ್ವದಲ್ಲಿ ಪುಂಜಾಲಕಟ್ಟೆಯಿಂದ ವಾಹನ ಜಾಥಕ್ಕೆ,ಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮಾ 1ರಂದು ಚಾಲನೆ ನೀಡಲಾಯಿತು.

ಉಜಿರೆ ವರ್ತಕರು,ಭಕ್ತರು ಸಹಸ್ರಾರು ವಾಹನಗಳೊಂದಿಗೆ ಪುಂಜಾಲಕಟ್ಟೆಯಲ್ಲಿ ಒಟ್ಟು ಸೇರಿ ಪುಂಜಾಲಕಟ್ಟೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿ,ಅಲ್ಲಿಂದ ಉಜಿರೆ ಶ್ರೀ ಜನಾರ್ದನ ದೇವಸ್ಥಾನಕ್ಕೆ ಬಂದು ದೇವರಿಗೆ ಪೂಜೆ ಸಲ್ಲಿಸಲಾಗುವುದು ಎಂದು ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ಬಿ.ಎಸ್ ತಿಳಿಸಿದರು.

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ‌.ಪ್ರತಾಪಸಿಂಹ ನಾಯಕ್ ವಾಹನ ಜಾಥಕ್ಕೆ ಚಾಲನೆ ನೀಡಿದರು.ನೂರಾರು ವರ್ತಕರು ಉಪಸ್ಥಿತರಿದ್ದರು.

Related posts

ಉಜಿರೆ ಗುರು ಮಂದಿರ ನಿರ್ಮಾಣದ ಸಮಾಲೋಚನೆ ಸಭೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಪ್ರಶಾಂತ್ ಶೆಟ್ಟಿ ನೀನಾಸಂ ಭೇಟಿ

Suddi Udaya

ಮಡಂತ್ಯಾರು ವಲಯದ ಮಚ್ಚಿನ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮಳೆ ಹಿನ್ನಲೆ-ನಾಳೆ (ಜು. 18)ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

Suddi Udaya

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಗೆ ಟಯರ್ ಅಳವಡಿಕೆ: ಸುದ್ದಿ ಉದಯ ವರದಿ ಫಲಶ್ರುತಿ

Suddi Udaya

ಕಂಡವರ ಮನದಲ್ಲಿ ಶ್ರೀ ವಿಶ್ವೇಶತೀರ್ಥರು.ಟಿ ನಾರಾಯಣ ಭಟ್ ರಾಮ ಕುಂಜ ಇವರ ಕೃತಿ ಬಿಡುಗಡೆ.

Suddi Udaya
error: Content is protected !!