September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಳನೀರು ಅರಣ್ಯ ಪ್ರದೇಶದಲ್ಲಿ ಬೆಂಕಿ

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಎಳನೀರು ಅರಣ್ಯ ಪ್ರದೇಶದಲ್ಲಿ ಬೆಂಕಿ ಕಂಡುಬಂದಿದೆ. ಈ ಪ್ರದೇಶದ ಹುಲ್ಲುಗಾವಲಿಗೆ ಬೆಂಕಿ ಬಿದ್ದಿದ್ದು,ವನ್ಯಜೀವಿ ವಿಭಾಗದಿಂದ ಹತೋಟಿಗೆ ತರಲಾಗುತ್ತಿದ್ದೆ ಹಾಗೂ ಬೆಂಕಿ ಸದ್ಯ ಹತೋಟಿಗೆ ಬಂದಿರುತ್ತದೆ ಎಂದು ಬೆಳ್ತಂಗಡಿ ವನ್ಯಜೀವಿ ಭಾಗದ ಆರ್ ಎಫ್ ಒ ಶರ್ಮಿಷ್ಠಾ ತಿಳಿಸಿದ್ದಾರೆ.

ಅರಣ್ಯ ಪ್ರದೇಶದಲ್ಲಿ ಬೆಂಕಿ ಬಿದ್ದಿರುವುದರಿಂದ ಸಮೀಪದ ಗ್ರಾಮಗಳಲ್ಲಿ ಉರಿಬಿಸಿಲು ರಾತ್ರಿ ಕೊಂಚ ಚಳಿಯ ವಾತಾವರಣ ಕಂಡುಬಂದಿದೆ

Related posts

ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ರವರ ಪ್ರತಿಮೆಗೆ ಮಾಲಾರ್ಪಣೆ, ನುಡಿನಮನ

Suddi Udaya

ಬೆಳ್ತಂಗಡಿಯ ನೂತನ ಬಸ್ ನಿಲ್ದಾಣ ಕಾಮಗಾರಿಗೆ ಭೂಮಿಪೂಜೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ವಿಚಾರಣೆಗೆ ಹಾಜರಾದ ಸಮೀರ್ ಎಂ.ಡಿ

Suddi Udaya

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ.ಮೌಲ್ಯದ ಚಿನ್ನದ ಬ್ರಾಸ್ ಲೈಟ್: ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಬಳಂಜದ ಯುವಕ,ಉದ್ಯಮಿ ಜಗದೀಶ್ ಪೂಜಾರಿ ಪೆರಾಜೆ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕಳೆಂಜ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಲಯ ಉಪಾಧ್ಯಕ್ಷ ಶಂಕರ್ ರಾವ್ ರವರಿಗೆ ಸನ್ಮಾನ

Suddi Udaya
error: Content is protected !!