September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಚೆಕ್ ಬೌನ್ಸ್ ಪ್ರಕರಣ: ನ್ಯಾಯಾಲಯಕ್ಕೆ ಐದು ವರ್ಷ ಹಾಜರಾಗದ ಆರೋಪಿಯ ಬಂಧನ

ಬೆಳ್ತಂಗಡಿ: ಚೆಕ್ ಬೌನ್ಸ್ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಲಯ CC No. 287/2021 ಪ್ರಕರಣದಲ್ಲಿ ಸುಮಾರು 5 ವರ್ಷಗಳಿಂದ ಹಾಜರಾಗದೆ ತಲೆಮರೆಸಿದ್ದ LPC 05/2024 ವಾರಂಟ್ ಆರೋಪಿಯನ್ನು ಫೆ.27ರಂದು ಬಂಧಿಸಲಾಗಿದೆ.

ಆರೋಪಿ ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಟಿ.ಪಿ. ಪ್ರಭಾಕರಣ್ ಮಗ ಸುಭಾಸ್(37) ಎಂಬಾತನಾಗಿದ್ದು, ಬೆಳ್ತಂಗಡಿ ಪೊಲೀಸ್ ಉಪ ಅಧೀಕ್ಷಕರು ರೋಹಿಣಿ.ಸಿ.ಕೆ ಮತ್ತು ಪೊಲೀಸ್ ವೃತ್ತ ನಿರೀಕ್ಷಕ ರವಿ.ಬಿ.ಎಸ್ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯ ಉಪ ನಿರೀಕ್ಷಕರು ಸಮರ್ಥ್ ರವರ ನೇತೃತ್ವದ ಸಿಬ್ಬಂದಿ ವೃಷಭ, ಚರಣ್ ರಾಜ್ ಬೆಂಗಳೂರು ಸುಂಕದಕಟ್ಟೆ ಎಂಬಲ್ಲಿಂದ ಫೆ.27 ರಂದು ಬಂಧಿಸಿ ಪುತ್ತೂರು ನ್ಯಾಯಾಧೀಶರ ಮುಂದೆ ಫೆ.28 ರಂದು ಹಾಜರುಪಡಿಸಿದ್ದಾರೆ.

ಬಳಿಕ ಚೆಕ್ ಬೌನ್ಸ್ ಪ್ರಕರಣದ ಮೊತ್ತವನ್ನು ಬ್ಯಾಂಕ್ ಗೆ ಪಾವತಿಸಿ ಪ್ರಕರಣ ಮುಕ್ತಾಯಗೊಳಿಸಿರುತ್ತಾರೆ.

Related posts

ಮೊಗ್ರು: ಅಲೆಕ್ಕಿ-ಮುಗೇರಡ್ಕ ಶ್ರೀ ರಾಮ ಶಿಶು ಮಂದಿರದ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಸವಿತಾ ಮಹರ್ಷಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ಆದಿನಾಥ್ ಬಜಾಜ್ ನಲ್ಲಿ ಹಬ್ಬಗಳ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ಭಾಷಣ ಸ್ಪರ್ಧೆ

Suddi Udaya

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಅನುಮತಿ ನೀಡುವಂತೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಅರಣ್ಯ ಸಚಿವರಿಗೆ ಮನವಿ

Suddi Udaya
error: Content is protected !!