September 6, 2026
ಪ್ರಮುಖ ಸುದ್ದಿ

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ರೂ 2.50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನಾಮಫಲಕ – ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

ನಾರಾವಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಾರಾವಿ ಇದರ ವತಿಯಿಂದ 2.50 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಶ್ರೀ ಸೂರ್ಯನಾರಾಯಣ ದೇವಸ್ಥಾನದ ನಾಮಫಲಕವನ್ನು ಶಾಸಕರಾದ ಹರೀಶ್ ಪೂಂಜರವರು ಮಾ 1ರಂದು ಉದ್ಘಾಟಿಸಿದರು.

ಬಳಿಕ ನಡೆದ ಸಮಾರಂಭದಲ್ಲಿ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಮಾಜಿ ಅಧ್ಯಕ್ಷರಾದ ನಿರಂಜನ್ ಜೈನ್ ರಾಮೇರ ಗುತ್ತು, ವಸಂತ್ ಭಟ್ ನಾರಾವಿ, ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸುಧಾಕರ್ ಭಂಡಾರಿ, ನಾರಾವಿ ಗ್ರಾ‌.ಪಂ ಮಾಜಿ ಅಧ್ಯಕ್ಷರಾದ ರಾಜವರ್ಮ ಜೈನ್, ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಆಡಳಿತ ಮೊಕ್ತೇಸರ ರವೀಂದ್ರ ಪೂಜಾರಿ ಬಾಂದೋಟ್ಟು, ಗ್ರಾ.ಪಂ ಮಾಜಿ‌ ಸದಸ್ಯ ಉದಯ ಹೆಗ್ಡೆ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಿವಿಧ ಪಕ್ಷಗಳು ಪಡೆದುಕೊಂಡ ಬೂತುವಾರು ಮತಗಳ ವಿವರ

Suddi Udaya

ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ ವಿದ್ಯಾರ್ಥಿನಿಯರಿಗೆ ಪತ್ರಿಕಾಲಯಗಳಲ್ಲಿ ತರಬೇತಿಗೆಅರ್ಜಿ ಆಹ್ವಾನ: 20 ಸಾವಿರ ಶಿಷ್ಯವೇತನ

Suddi Udaya

ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಉಜಿರೆ ನಿವಾಸಿ ಅಲ್ಪೋನ್ಸ್‌ ಕರ್ಡೋಜ್ ರಿಗೆ ರೂ. 2.72 ಲಕ್ಷ ವಂಚನೆ

Suddi Udaya

ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ: ಹೈಕೋರ್ಟ್ ಪೀಠ ಪೋಸ್ಟ್ ಕಾರ್ಡ್ ಅಭಿಯಾನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭೇಟಿ: ವಿಶೇಷ ಪೂಜೆ

Suddi Udaya
error: Content is protected !!