September 6, 2026
ಕ್ರೀಡಾ ಸುದ್ದಿಬೆಳ್ತಂಗಡಿವರದಿ

ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ – ಕರ್ನಾಟಕ ರಾಜ್ಯ ತಂಡಕ್ಕೆ ಲಾಸ್ಯ ಆಯ್ಕೆ

ಬೆಳ್ತಂಗಡಿ: ಒಡಿಶಾದ ಭುವನೇಶ್ವರ ನಲ್ಲಿ ರಾಷ್ಟ್ರಮಟ್ಟದ ವನಿತೆಯರ ವಾಲಿಬಾಲ್ ಪಂದ್ಯಾಟ ನಡೆಯಲಿದ್ದು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಲಾಸ್ಯ ಕರ್ನಾಟಕ ರಾಜ್ಯ ವನಿತೆಯರ ವಾಲಿಬಾಲ್ ತಂಡದಿಂದ ಪ್ರತಿನಿಧಿಸಲಿದ್ದಾಳೆ.

ಇವಳು ಉಜಿರೆಯ ಉದ್ಯಮಿ ಸಿದ್ಧಾಂತಕೀರ್ತಿರಾಜ ಮತ್ತು ಭಾಗ್ಯಶ್ರೀ ದಂಪತಿಯ ಸುಪುತ್ರಿ. ಇವಳು ಕಳೆದ ಐದು ವರ್ಷಗಳಿಂದ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಮೇಶ್ ಇವರ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುತ್ತಿದ್ದಾಳೆ.

ಇವರ ಈ ಸಾಧನೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಸತೀಶ್ಚಂದ್ರ ಎಸ್, ಪ್ರಾಂಶುಪಾಲರಾದ ಪ್ರೊ ವಿಶ್ವನಾಥ ಪಿ, ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾದೇವಿ ದೇವಸ್ಥಾನದಲ್ಲಿ ಮರದ ಮುಹೂರ್ತ ಮತ್ತು ಬ್ರಹ್ಮಕಲಶೋತ್ಸವ ಮಹಾ ಅನ್ನದಾನದ ಕೂಪನ್ ಬಿಡುಗಡೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನಿಂದ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಉಜಿರೆಯ ಸ್ಮಾರ್ಟ್ ಮೊಬೈಲ್ ಕೇರ್ ನಲ್ಲಿ ಕಳ್ಳತನ: ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Suddi Udaya

ಉಜಿರೆ ಸ್ನೇಹಕಿರಣ್ ನರ್ಸರಿ ಶಾಲೆಗೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಫೆ.20-21: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ

Suddi Udaya
error: Content is protected !!