37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಉಜಿರೆ ಅನು ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಶುಭಾರಂಭ – ಭಗವಂತನ ಅನುಗ್ರಹದಿಂದ ಸಂಸ್ಥೆಯು ಪ್ರಗತಿ ಪಥದಲ್ಲಿ ಸಾಗಲಿ: ಶರತ್ ಕೃಷ್ಣ ಪಡ್ವೆಟ್ನಾಯ

ಉಜಿರೆ: ಅನು ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಇದರ ಶುಭರಾಂಭವು ಮಾ 1ರಂದು ಉಜಿರೆಯ ಶ್ರೀರಾಮ್ ಕಾಂಪ್ಲೆಕ್ಸ್ ನಲ್ಲಿ ನಡೆಯಿತು.

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶೀಕ‌ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯರವರು ದೀಪ ಪ್ರಜ್ವಲನೆ ಮೂಲಕ ನೂತನ ಸಂಸ್ಥೆಯನ್ನು ಉದ್ಘಾಟಿಸಿ ಶುಭಕೋರಿದರು.

ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ನಿವೃತ ಸಿಇಓ ರವೀಂದ್ರ ಶೆಟ್ಟಿ, ನಿವೃತ ಸೇಲ್ಸ್ ಟ್ಯಾಕ್ಸ್ ಅಧಿಕಾರಿ ಲಿಂಗಪ್ಪ ಮೂಲ್ಯ, ಸಂಸ್ಥೆಯ ಮಾಲಕರ ಮಾತ ಪಿತರಾದ ಸೇಸಪ್ಪ ಮೂಲ್ಯ- ಕುಸುಮಾವತಿ,ರೈಡಿಂಗ್ ಜೋಡಿ ಖ್ಯಾತಿಯ ಕಾಮತ್,ಪ್ರದೀಪ್ ಬೆಳ್ತಂಗಡಿ,ಸುಧೀರ್ ಗುರುವಾಯನಕೆರೆ, ಸುದೀಶ್ ಗುರುವಾಯನಕೆರೆ ಹಾಗೂ ಇತರರು ಉಪಸ್ಥಿತರಿದ್ದರು.

ಸಂಸ್ಥೆಯ ಮಾಲಕರಾದ ಸುನಿಲ್ ಕೆ- ಅನುಷಾ ದಂಪತಿ ಆಗಮಿಸಿದ ಅತಿಥಿ ಗಣ್ಯರನ್ನು ಆತ್ಮೀಯವಾಗಿ ಬರಮಾಡಿಕೊಂಡು ಸತ್ಕರಿಸಿದರು.

ಸುದ್ದಿ ಉದಯ ವಾರಪತ್ರಿಕೆಯ ಮುಖ್ಯಸ್ಥರಾದ ಸಂತೋಷ್ ಪಿ ಕೋಟ್ಯಾನ್ ಬಳಂಜ ನಿರೂಪಿಸಿದರು.

Related posts

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ: ಬೆಳ್ತಂಗಡಿ ಅರಣ್ಯಾಧಿಕಾರಿಗಳ ತಂಡ ದಾಳಿ

Suddi Udaya

ಭಾರಿ ಮಳೆಗೆ ಕಾಶಿಪಟ್ಣ ಶಾಲೆಯ ಕೋಣೆಗಳ ಮೇಲ್ಚಾವಣಿ ಕುಸಿತ: ದುರಸ್ತಿ ಕಾರ್ಯ ಮತ್ತು 4 ಹೊಸ ತರಗತಿಗಳನ್ನು ಮಂಜೂರುಗೊಳಿಸುವಂತೆ ಮನವಿ

Suddi Udaya

ಭಾರೀ ಮಳೆಯಿಂದಾಗಿ ಹದಗೆಟ್ಟ ರಸ್ತೆ : ಸೋಮಂತ್ತಡ್ಕದಲ್ಲಿ ಗಂಟೆಗಟ್ಟಲ್ಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಹೆದ್ದಾರಿ ಬದಿ ಬೆಂಕಿ

Suddi Udaya

ಬೆಳಾಲು ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಕಾಂಗ್ರೆಸ್ ಸೇರ್ಪಡೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ ವಿಧಿವಶ – ಬಲ್ಮಠ ನಿವಾಸದಲ್ಲಿ ಅಂತಿಮ ದರ್ಶನ – ಬಳಿಕ ಮಾಣಿಂಜದಲ್ಲಿ ಅಂತಿಮ ವಿಧಿ ವಿಧಾನ ಕಾರ್ಯ

Suddi Udaya
error: Content is protected !!