37.9 C
ಪುತ್ತೂರು, ಬೆಳ್ತಂಗಡಿ
March 6, 2026
ಧಾರ್ಮಿಕವರದಿ

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯಾನ್ ಕುಟುಂಬಸ್ಥರಿಂದ ಶ್ರೀ ಕೊಡಮಣಿತ್ತಾಯ ದೈವಕ್ಕೆ ಮರದ ಮಂಚ ಸಮರ್ಪಣೆ

ನಾರಾವಿ: ಫೆ.28ರಿಂದ ಮಾ.9 ರವರೆಗೆ ನಡೆಯುವ ಇತಿಹಾಸ ಪ್ರಸಿದ್ಧ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ತುಳುನಾಡಿನ ಕಾರಣಿಕದ ಶ್ರೀ ಕೊಡಮಣಿತ್ತಾಯ ದೈವಕ್ಕೆ ಮರದ ಮಂಚವನ್ನು ನಾರಾವಿ ಡೊಂಕುಬೆಟ್ಟು “ಸನ್ನಿಧಿ” ಪ್ಯಾಲೇಸ್ವೀರಮ್ಮ ಸಂಜೀವ ಸಾಲಿಯಾನ್ ಮತ್ತು ಮಕ್ಕಳು ಭಕ್ತಿಪೂರ್ವಕವಾಗಿ ಸಮರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ರವೀಂದ್ರ ಪೂಜಾರಿ ಬಾoದೊಟ್ಟು, ಸ್ವಾಗತ ಸಮಿತಿಯ ಪ್ರಧಾನ ಸಂಚಾಲಕರಾದ ನಾರಾಯಣ ಪೂಜಾರಿ, ಈದು ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷ ಸದಾನಂದ ಪೂಜಾರಿ , ದಾನಿಗಳಾದ ವೀರಮ್ಮ ಸಂಜೀವ ಸಾಲಿಯಾನ್, ಮಕ್ಕಳಾದ ಕಲಶ ಸಮಿತಿಯ ಸಂಚಾಲಕ ಸತೀಶ್ ಕೋಟ್ಯಾನ್, ರವಿ ಕೋಟ್ಯಾನ್, ಪ್ರವೀಣ್ ಕೋಟ್ಯಾನ್, ಸ್ವಾಗತ ಸಮಿತಿಯ ಸಂಚಾಲಕ , ಯುವವಾಹಿನಿ ರಿ. ವೇಣೂರು ಘಟಕದ ಅಧ್ಯಕ್ಷ ಪ್ರಕಾಶ್ ಕೋಟ್ಯಾನ್, ಪ್ರಮೀಳ ಕೋಟ್ಯಾನ್, ಸುದರ್ಶನ್ ಶೇರಿಗಾರ್ ಹಟ್ಯಡ್ಕ, ರಾಧಕೃಷ್ಣ, ಸದಾನಂದ, ಸದಾಶಿವ ಉಪಸ್ಥಿತರಿದ್ದರು.

Related posts

ಕಾಯರ್ತಡ್ಕ ಪ್ರೌಢಶಾಲೆಗೆ ಶೌಚಾಲಯ ಹಸ್ತಾಂತರ

Suddi Udaya

ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗೆ ಮನವಿ

Suddi Udaya

ಉಜಿರೆ : ಶ್ರೀ.ಧ.ಮಂ ಆಂ.ಮಾ. ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya

ಜ.3 -4: ಭಾರತೀಯ ಜೈನ್ ಮಿಲನ್ ವಲಯ 8 ರ ಆಶ್ರಯದಲ್ಲಿ ರಾಜ್ಯ ಮಟ್ಟದ ಜಿನ ಭಜನಾ ಸ್ಪರ್ಧೆ ಸೀಸನ್ 9

Suddi Udaya

ಗುರಿಪಳ್ಳ ಶಾಲೆಯಲ್ಲಿ ಪೋಷಕರಿಗೆ ವಿಶೇಷ ಮಾಹಿತಿ ಶಿಬಿರ

Suddi Udaya

ಉಜಿರೆ ಮೈಸೂರು ಗಾರ್ಮೆಂಟ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಪ್ರತಿ ರೂ 1 ಸಾವಿರ ಖರೀದಿಯೊಂದಿಗೆ ಆಕರ್ಷಕ ಗಿಪ್ಟ್

Suddi Udaya
error: Content is protected !!