37.9 C
ಪುತ್ತೂರು, ಬೆಳ್ತಂಗಡಿ
March 6, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪೆರಿಯಡ್ಕ ಶಾಲೆಗೆ ಮಂಗಳೂರು ಶಿಕ್ಷಾ ಸಾಥಿ ತಂಡದಿಂದ ಫ್ಯಾನ್ ಕೊಡುಗೆ

ಬೆಳಾಲು: ಸ.ಕಿ.ಪ್ರಾ ಶಾಲೆ ಪೆರಿಯಡ್ಕ ಇಲ್ಲಿಗೆ ಮಂಗಳೂರಿನ ಶಿಕ್ಷಾ ಸಾಥಿ ತಂಡದ ಸದಸ್ಯರು ಆಗಮಿಸಿ ಶಾಲಾ ಸಭಾಂಗಣಕ್ಕೆ ಅವಶ್ಯವಿರುವ ಆರು ಸೀಲಿಂಗ್ ಫ್ಯಾನ್ ಗಳನ್ನು ಕೊಡುಗೆಯಾಗಿ ನೀಡಿದರು.

ತಂಡದ ಶಿಕ್ಷಕಿಯರಾದ ಆಶಾಪ್ರಿಯಾ, ಸುಜಾತಾ ಹಾಗೂ ಸೌಮ್ಯ ಆಗಮಿಸಿ ಕೊಡುಗೆಯನ್ನು ಹಸ್ತಾಂತರಿಸಿದರು. ಇವರನ್ನು ಶಾಲಾ ವತಿಯಿಂದ ಗೌರವಿಸಲಾಯಿತು.

ವೇದಿಕೆಯಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಪ್ರಸಾದ್ ಗೌಡ, ರಜತ ಮಹೋತ್ಸವ ಸಮಿತಿ ಅಧ್ಯಕ್ಷ ಜಯಣ್ಣ ಗೌಡ ಮಿನಂದೇಲು, ಬೆಳಾಲು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ, ಸತೀಶ್ ಗೌಡ ಎಳ್ಳುಗದ್ದೆ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯದ ಜೆಜೆಸಿ ಮತ್ತು ಲೇಡಿ ಜೆಸಿ ಸಮ್ಮೇಳನದಲ್ಲಿ ಪ್ರಶಸ್ತಿ

Suddi Udaya

ವೇಣೂರು ಗ್ರಾಮ ಪಂಚಾಯತ್ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಜು.25: ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ

Suddi Udaya

ನಾಳೆ (ಮೇ 16): ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನಗೈದು ಮಾದರಿಯಾದ ಸುಪ್ರಾಶ್ವರಾಜ್ ಜೈನ್ ಶಿರ್ಲಾಲು

Suddi Udaya

ನಾಳೆ (ಫೆ.8) : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬೆಳ್ತಂಗಡಿಗೆ

Suddi Udaya
error: Content is protected !!