27.9 C
ಪುತ್ತೂರು, ಬೆಳ್ತಂಗಡಿ
March 6, 2026
ಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಅವರಿಗೆ ಶಿಷ್ಯಂದಿರಿಂದ ಬೀಳ್ಕೊಡುಗೆ- ಸನ್ಮಾನ

ಬೆಳ್ತಂಗಡಿ: ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿ ಸೇವೆಯಿಂದ ನಿವೃತ್ತಿ ಹೊಂದುತ್ತಿರುವ ತಾರಕೇಸರಿ ಇವರಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆ ಬೆಳಾಲು ಇಲ್ಲಿನ 1996 ಸಾಲಿನ ಶಿಷ್ಯ ವೃಂದದಿಂದ ಬೀಳ್ಕೊಡುಗೆ- ಸನ್ಮಾನ ಸಮಾರಂಭ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಶಿಕ್ಷಕ ಮಹೇಶ್ ಬೆಳಾಲು, ಉಷಾ, ಕವಿತಾ, ಜಯಶ್ರೀ ಮೋಹನ್ ಗೌಡ, ಸೀತಾರಾಮ ಬೆಳಾಲು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶಶಿಧರ ಶಿಲ್ಪಿ ಬೆಳಾಲು, ಸೋಮಶೇಖರ ಮಾಚಾರ್, ನಿವೃತ್ತ ಯೋಧ ರಮೇಶ್ ಕಾಡಂಡ ಮೊದಲಾದ ಶಿಷ್ಯಂದಿರು ಉಪಸ್ಥಿತರಿದ್ದರು.

Related posts

ಬೆಳಾಲು ಪೆರಿಯಡ್ಕ ಶಾಲಾ ಅಭಿವೃದ್ದಿಗೆ ಸಕಲ ಸೌಲಭ್ಯಗಳನ್ನು ಒದಗಿಸಿದ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಂಚಾಲಕ ಮೋಹನ್ ಕುಮಾರ್ ಅವರಿಗೆ ಸನ್ಮಾನ

Suddi Udaya

ಉಜಿರೆ:ಅನಾಥ ಶವವನ್ನು ಪೊಲೀಸರಿಗೆ ಒಪ್ಪಿಸಿದ ಸ್ವಯಂಸೇವಕರು

Suddi Udaya

ವಾಣಿ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya

ಸೌತಡ್ಕ: ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ರಾಷ್ಟ್ರೀಕೃತ ಬ್ಯಾಂಕ್‌ ಸಿಬ್ಬಂದಿಗಳಿಂದಲೇ ಗೋಲ್‌ಮಾಲ್

Suddi Udaya

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ಫ್ರೆಶರ್ಸ್ ಡೇ, ವಿದ್ಯಾರ್ಥಿ ಪರಿಷತ್ ಉದ್ಘಾಟನೆ ಹಾಗೂ ಪ್ರತಿಭಾ ಸನ್ಮಾನ

Suddi Udaya

ತಾ| ಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾದರಿಸಿದ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!