September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಆರಂಬೋಡಿ ಅಜ್ವಾಡಿ ನಿವಾಸಿ ಜಿನ್ನಮ್ಮ ( ಬೇಬಿ) ನಿಧನ

ಪುಂಜಾಲಕಟ್ಟೆ : ಸಿದ್ದಕಟ್ಟೆ ಸಮೀಪದ ಆರಂಬೋಡಿ ಗ್ರಾಮದ ಅಜ್ವಾಡಿ ಮನೆ ನಿವಾಸಿ ದಿ. ಶ್ರೀಧರ ಶೆಟ್ಟಿ ಅವರ ಧರ್ಮಪತ್ನಿ ಜಿನ್ನಮ್ಮ ಯಾನೆ ಬೇಬಿ (67ವ) ಅಲ್ಪಕಾಲ ಅಸೌಖ್ಯದಿಂದ ಸ್ವಗೃ ಹದಲ್ಲಿ ಫೆ. 23ರಂದು ರಾತ್ರಿ ನಿಧನ ಹೊಂದಿದರು.

ಅವರ ಪುತ್ರರಾದ ಸುರೇಂದ್ರ ಶೆಟ್ಟಿ, ಮನೋಜ್ ಶೆಟ್ಟಿ, ಶಿವರಾಜ್ ಶೆಟ್ಟಿ, ಪುತ್ರಿರಾದ ಹರೀಣಾಕ್ಷಿ, ರೂಪಾಕ್ಷಿ,ಅಳಿಯಂದಿರಾದ ಪ್ರಸಾದ್ ಶೆಟ್ಟಿ, ದಯನಂದ ಶೆಟ್ಟಿ,ಸೊಸೆಯಂದಿರು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

Related posts

ದ.ಕ. ಜಿಲ್ಲಾ ತುಳು ಪರಿಷತ್ ನ ಉಪಾಧ್ಯಕ್ಷರಾಗಿ ಧರಣೇಂದ್ರ ಕುಮಾರ್, ಸದಸ್ಯರಾಗಿ ಇಸ್ಮಾಯಿಲ್ ಕೆ. ಆಯ್ಕೆ

Suddi Udaya

ತಾಲೂಕು ಮಟ್ಟದ ಖೋ-ಖೋ ಸ್ಪರ್ಧೆ: ನಡ ಸರಕಾರಿ ಪಿ.ಯು. ಕಾಲೇಜು ಬಾಲಕರ ಹಾಗೂ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸಿಬಿಎಸ್ಇ ಫಲಿತಾಂಶ: ವೇಣೂರಿನ ಆಯಿಶಾ ನೀಮಾ ರವರು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಕುಟುಂಬೋತ್ಸವ

Suddi Udaya

ಚುನಾವಣೆ ಹಿನ್ನೆಲೆ: ಪೊಲೀಸ್ ಇಲಾಖೆಯಿಂದ ವಾಹನಗಳ ವಿಶೇಷ ತಪಾಸಣೆ

Suddi Udaya

ಉರುವಾಲು ಗ್ರಾಮದ ಬನಾರಿಯಲ್ಲಿ ರಸ್ತೆಗೆ ಉರುಳಿದ ಬೃಹತ್ ಮರ

Suddi Udaya
error: Content is protected !!