37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪ್ರಶಸ್ತಿ

ಬೆಳ್ತಂಗಡಿ : ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಯ ವಿಧ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಬೆಂಗಳೂರು ಇವರಿಂದ ನಡೆಸಲ್ಪಟ್ಟ ಬುಲ್ ಬುಲ್ ವಿದ್ಯಾರ್ಥಿಗಳ ಹೀರಕ್‌ ಗರಿ ಕಬ್ ವಿದ್ಯಾರ್ಥಿಗಳ ಚತುರ್ಥ ಚರಣ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ಬುಲ್ ಬುಲ್ ವಿದ್ಯಾರ್ಥಿಗಳಾದ ಮೇಧಸ್ವಿ ಹರೀಶ್ ಶೆಟ್ಟಿ, ತನಿಯಾ ಜೈನ್, ಶ್ರೀಜಾ ಎಮ್ , ಆರಾಧ್ಯ ಕಬ್ ವಿದ್ಯಾರ್ಥಿಗಳಾದ ಮೊಹಮ್ಮದ್ ಯಾಹ್ಯ ತೆರ್ಗಡೆಗೊಂಡಿರುತ್ತಾರೆ.

ಇವರಿಗೆ ಮುಖ್ಯ ಶಿಕ್ಷಕಿಯವರ ಮಾರ್ಗದರ್ಶನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯ ಕಾರ್ಯದರ್ಶಿ , ಎಸ್‌ಡಿಎಂ ಆಂ. ಮಾ ಶಾಲೆಯ ಶಿಕ್ಷಕಿ ಪ್ರಮೀಳಾ ಪೂಜಾರಿ ತರಬೇತಿಯನ್ನು ನೀಡುತ್ತಿದ್ದಾರೆ.

Related posts

ಸುರತ್ಕಲ್ ಮುಕ್ಕದಲ್ಲಿ ಕಾರು ಡಿಕ್ಕಿ: ಧರ್ಮಸ್ಥಳ ಯಕ್ಷಗಾನ ಮೇಳದ ಸಿಬ್ಬಂದಿ ಜೀವನ್ ಕುಮಾರ್ ಸಾವು

Suddi Udaya

ಧರ್ಮಸ್ಥಳ: ಉಚಿತ ಫೂಟ್ ಫಲ್ ಥೆರಪಿ ಶಿಬಿರ: ಮಾಹಿತಿ ಕಾರ್ಯಗಾರ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಎಸ್.ಡಿ.ಎಂ. ಪಾಲಿಟೆಕ್ನಿಕ್:‌ ಬಸವರಾಜ ಕಟ್ಟೀಮನಿಯವರ ವ್ಯಕ್ತಿತ್ವ ಮತ್ತು ಸಾಹಿತ್ಯ ಕುರಿತು ವಿಶೇಷ ಉಪನ್ಯಾಸ

Suddi Udaya

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿಯಲ್ಲಿ 78ನೇ ಸ್ವಾತಂತ್ರ್ಯದಿನಾಚರಣೆ

Suddi Udaya

ಜೂ.6: ಕಕ್ಕಿಂಜೆ ವಿದ್ಯುತ್ ನಿಲುಗಡೆ

Suddi Udaya
error: Content is protected !!