September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಕಛೇರಿಗೆ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭೇಟಿ-ಭಾರತ್ ಬ್ಯಾಂಕಿನ‌ ಅಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣರವರಿಗೆ ಶ್ರೀ ಗುರುದೇವ ಸೊಸೈಟಿಯಿಂದ ಗೌರವಾರ್ಪಣೆ

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಕೇಂದ್ರ ಕಛೇರಿಗೆ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿ 1008 ಮಹಾಮಂಡಲೇಶ್ವರ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಮಾ.2ರಂದು ಭೇಟಿ ನೀಡಿದರು.

ಶ್ರೀ ಗುರುದೇವ ಸೊಸೈಟಿಯ ಅಧ್ಯಕ್ಷ ಭಗೀರಥ ಜಿ ಮತ್ತು ಆಡಳಿತ ಮಂಡಳಿಯ ಸದಸ್ಯರು ಸ್ವಾಮೀಜಿಯವರನ್ನು ಹಾಗೂ ಭಾರತ್ ಬ್ಯಾಂಕಿನ ಅಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣ ಅವರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಭಗೀರಥ ಜಿ., ಉಪಾಧ್ಯಕ್ಷ ಜಗದೀಶ್ಚಂದ್ರ ಡಿ.,ಸಂಘದ ನಿರ್ದೇಶಕರಾದ ಗಂಗಾಧರ ಮಿತ್ತಮಾರು,ಸುಜಿತ ವಿ ಬಂಗೇರ, ಚಂದ್ರಶೇಖರ್,ಧರಣೇಂದ್ರ ಕುಮಾರ್, ಜಯವಿಕ್ರಮ್ ಪಿ,ರಕ್ಷಿತ್ ಶಿವರಾಮ್,ಸೊಸೈಟಿಯ ವಿಶೇಷಾಧಿಕಾರಿ ಮೋನಪ್ಪ ಪೂಜಾರಿ,ಪೆರಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮಚ್ಚಿನ: ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ

Suddi Udaya

ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಮಾರುಕಟ್ಟೆಗೆ ಬಿಡುಗಡೆ

Suddi Udaya

ಮಾದಕ ವಸ್ತು ಮಾರಾಟ ಯತ್ನ: ವಿದೇಶಕ್ಕೆ ತೆರಳಬೇಕಿದ್ದ ಯುವಕ ಜೈಲುಪಾಲು

Suddi Udaya

ಎರಡನೇ ಬಾರಿಗೆ ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣ ವಚನ ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಸಂಭ್ರಮಾಚರಣೆ : ವಿಜಯೋತ್ಸವ

Suddi Udaya

ಎಸ್‌.ಐ.ಟಿ ಕಾರ್ಯಾಚರಣೆಯ ಬಗ್ಗೆ ಸುಳ್ಳು ಮಾಹಿತಿ ಪ್ರಸಾರ: ವಕೀಲ ಮಂಜುನಾಥ ಎನ್. ರವರ ವಿರುದ್ಧ ದೂರು ದಾಖಲು

Suddi Udaya
error: Content is protected !!