September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಸಿ.ಎ ಪರೀಕ್ಷೆ: ಕುಮ್ಮುಂಜ ನಿವಾಸಿ ಕೃಷ್ಣರಾಜ ತಂತ್ರಿ ಉತ್ತೀರ್ಣ

ಬೆಳ್ತಂಗಡಿ: ಇಲ್ಲಿಯ ಕುಮ್ಮುಂಜ ನಿವಾಸಿ ಕೃಷ್ಣರಾಜ ತಂತ್ರಿ ಯವರು ಸಿ.ಎ. ಪರೀಕ್ಷೆಯ ಮೊದಲ ಪ್ರಯತ್ನದಲ್ಲಿ ಉತ್ತೀರ್ಣರಾಗಿರುತ್ತಾರೆ.

ಇವರು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ವಿಷ್ಣು ದಯಾ & ಕಂಪೆನಿಯ ಸಂಸ್ಥೆಯಲ್ಲಿ ಆರ್ಟಿಕಲ್ ಶಿಪ್ ಪಡೆದಿರುತ್ತಾರೆ. ಇವರು ಕುಮ್ಮುಂಜದ ಶ್ರೀಮತಿ ಪೂರ್ಣಿಮಾ ತಂತ್ರಿ ಮತ್ತು ರಾಘವೇಂದ್ರ ತಂತ್ರಿಯವರ ಪುತ್ರ.

Related posts

ರಾಷ್ಟ್ರೀಯ ಹೆದ್ದಾರಿ ಅರಳಿ ಪ್ರದೇಶಕ್ಕೆ ಅನುಕೂಲವಾಗುವಂತೆ ರಸ್ತೆ ನಿರ್ಮಿಸಲು ಆಗ್ರಹ

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕೆ.ಪಿ.ಸಿ.ಸಿ ಉಪಾಧ್ಯಕ್ಷರಾಗಿ ಮಾಜಿ ಸಚಿವ ಗಂಗಾಧರ ಗೌಡ ಆಯ್ಕೆ

Suddi Udaya

ಲಾಯಿಲ: ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಸುಶ್ರುತ ಜಯಂತಿ ಅಂಗವಾಗಿ ಅಗ್ನಿಕರ್ಮ ನೋವು ನಿವಾರಕ ಕಾರ್ಯಾಗಾರ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವಾರ್ಷಿಕ ಮಹಾಸಭೆ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!