September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಏ.2-10: ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂದಾರು: ಏಪ್ರಿಲ್ 2 ರಿಂದ 10 ರವರೆಗೆ ನಡೆಯಲಿರುವ ಬಂದಾರು ಗ್ರಾಮದ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಮಾ.2ರಂದು ಸದಾಶಿವ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ನೆರವೇರಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಪುರುಷೋತ್ತಮ ಜಿ, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಜನಾರ್ಧನ ಗೌಡ ನಿರುoಬುಡ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸೇವಾಪ್ರತಿನಿಧಿ ಚಂದ್ರಕಲಾ, ಅರ್ಚಕರು, ಜಾತ್ರೋತ್ಸವ ಸಮಿತಿ, ಅಭಿವೃದ್ಧಿ ಸಮಿತಿ, ಯಕ್ಷಗಾನ ಸಮಿತಿ ಹಾಗೂ ಪ್ರಗತಿ ಬಂಧು ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು, ಭಕ್ತಭಿಮಾನಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜ ಅಧ್ಯಕ್ಷರಾಗಿ ಪಿ.ಕೆ. ರಾಜು ಪೂಜಾರಿ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾರಂಭ

Suddi Udaya

ಎಸ್‌.ಡಿ‌.ಎಂ. ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ರಾಜ್ಯ”ಮಿನಿ ಒಲಿಂಪಿಕ್“: ಶಿಶಿರ್ ಜಯವಿಕ್ರಮ್ ನಾಯಕತ್ವದ ದ.ಕ. ವಾಲಿಬಾಲ್ ತಂಡ ಪ್ರಥಮ ಸ್ಥಾನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಕೆ.ವಿ. ಶ್ರೀನಿವಾಸ್ ನಿಯೋಜನೆ

Suddi Udaya

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲ ಜಿನಮಂದಿರದ ವಾರ್ಷಿಕೋತ್ಸವ

Suddi Udaya
error: Content is protected !!